ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ಸದ್ಯಕ್ಕೆ ಐ ಲವ್ ಯೂ ಸಿನಿಮಾದಲ್ಲಿ ರಿಲೀಸ್ ನಲ್ಲಿ ಬ್ಯುಸಿಯಾಗಿದ್ದಾರೆ. 

ಈಗ ಇನ್ನೊಂದು ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ. ಡಿಂಪಲ್ ಕ್ವೀನ್ ರಕ್ಚಿತಾ ಪ್ರೇಮ್ ನಿರ್ಮಾಣದ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 

 

ರಕ್ಷಿತಾ ಪ್ರೇಮ್ ಸಹೋದರ ರಾಣಾ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಚಿತಾ ರಾಮ್ ಟಾಮ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಏಕ್ ಲವ್ ಯಾ ಚಿತ್ರದ ಮುಹೂರ್ತವಾಗಿದ್ದು ಜೋಗಿ ಪ್ರೇಮ್ ಕುತೂಹಲ ಮೂಡಿಸಿದ್ದಾರೆ.