ರಾಧಿಕಾ ಕುಮಾರಸ್ವಾಮಿ ಈ ಫೋಟೋಗಳನ್ನು ನೋಡಿದ್ರೆ ಎದೆಯಲ್ಲಿ ತಕಧಿಮಿತ ಶುರು!
ನಟಿ ರಾಧಿಕಾ ಕುಮಾರಸ್ವಾಮಿ ಬಹುದಿನಗಳ ನಂತರ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಜ್ಯುವೆಲ್ಸ್ ಆಫ್ ಇಂಡಿಯಾಗೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಅದಕ್ಕಾಗಿ ಫೋಟೋಶೂಟ್ ಬೇರೆ ಮಾಡಿಸಿಕೊಂಡಿದ್ದಾರೆ. ರಾಧಿಕಾ ಫೋಟೋಗಳನ್ನು ನೋಡುತ್ತಿದ್ದರೆ ಎದೆಯಲ್ಲಿ ತಕಧಿಮಿತ ಶುರುವಾಗೋದು ಗ್ಯಾರಂಟಿ!
16

ರಾಧಿಕಾ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ’ ಜ್ಯುವೆಲ್ಸ್ ಆಫ್ ಇಂಡಿಯಾ’ಗೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.
ರಾಧಿಕಾ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ’ ಜ್ಯುವೆಲ್ಸ್ ಆಫ್ ಇಂಡಿಯಾ’ಗೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
26
ಬಹುದಿನಗಳ ನಂತರ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ
ಬಹುದಿನಗಳ ನಂತರ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ
36
ರಾಧಿಕಾ ಕುಮಾರಸ್ವಾಮಿ ಮೂಲತಃ ಮಂಗಳೂರಿನವರು. 'ನೀಲ ಮೇಘ ಶಾಮ' ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.
ರಾಧಿಕಾ ಕುಮಾರಸ್ವಾಮಿ ಮೂಲತಃ ಮಂಗಳೂರಿನವರು. 'ನೀಲ ಮೇಘ ಶಾಮ' ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.
46
ಏನು ನೋಟವೋ... ಏನು ಚಂದವೋ...
ಏನು ನೋಟವೋ... ಏನು ಚಂದವೋ...
56
ಗೌರಿ ಹಬ್ಬಕ್ಕಾಗಿ ವಿಶೇಷವಾಗಿ ತಯಾರಿಸಿದ ಆಭರಣಗಳಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ
ಗೌರಿ ಹಬ್ಬಕ್ಕಾಗಿ ವಿಶೇಷವಾಗಿ ತಯಾರಿಸಿದ ಆಭರಣಗಳಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ
66
ಇವರು ಸ್ಯಾಂಡಲ್‌ವುಡ್‌ನಲ್ಲಿ ಸ್ವೀಟಿ ಎಂದೇ ಫೇಮಸ್! ಈ ಫೋಟೋದಲ್ಲಿ ಸ್ವೀಟಾಗಿ ಕಾಣಿಸಿಕೊಂಡಿದ್ದಾರೆ ರಾಧಿಕಾ!
ಇವರು ಸ್ಯಾಂಡಲ್‌ವುಡ್‌ನಲ್ಲಿ ಸ್ವೀಟಿ ಎಂದೇ ಫೇಮಸ್! ಈ ಫೋಟೋದಲ್ಲಿ ಸ್ವೀಟಾಗಿ ಕಾಣಿಸಿಕೊಂಡಿದ್ದಾರೆ ರಾಧಿಕಾ!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos