ದೇದೇ ಪ್ಯಾರ್ ದೇ ಯಲ್ಲಿ ಹಾಟ್ ಆಗಿ ಕಾಣಿಸಿಕೊಂಡು ನಟಿ ರಾಕುಲ್ ಪ್ರೀತ್ ಸಿಂಗ್ ಎಲ್ಲರ ತಲೆ ತಿರುಗುವಂತೆ ಮಾಡಿದ್ದರು. ಇದೀಗ ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. 

ರಾಕುಲ್ ಪ್ರೀತಿ ಸಿಂಗ್ ಇತ್ತೀಚಿಗೆ ಫೋಟೋಶೂಟ್ ವೊಂದನ್ನು ಮಾಡಿಸಿಕೊಂಡಿದ್ದಾರೆ. ಅದನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನೀಲಿ ಬಣ್ಣದ ಜೀನ್ಸ್ ಹಾಕಿಕೊಂಡು ಪೋಸ್ ಕೊಟ್ಟಿದ್ದಾರೆ. ಆದರೆ ಜೀನ್ಸ್ ಜಿಪ್ ಹಾಕದೇ ಕೊಂಡಿರುವುದು ಟ್ರೋಲ್ ಆಗಿದೆ. 

 

ರಾಕುಲ್ ಪ್ರೀತಿ 2009 ರಲ್ಲಿ ಕನ್ನಡದ ಗಿಳಿ ಚಿತ್ರದಲ್ಲಿ ನಟಿಸಿದ್ದರು. ಇತ್ತೀಚಿಗೆ ದೇ ದೇ ಪ್ಯಾರ್ ದೇ ಸಿನಿಮಾದಲ್ಲಿ ಅಜಯ್ ದೇವಗನ್ ಜೊತೆ ನಟಿಸಿದ್ದರು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.