ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ರಣವೀರ್ ಸಿಂಗ್ ರಿಂದ ಸೆಲ್ಫಿ ಸುರಿಮಳೆ | ಯಾವುದು ಬೆಸ್ಟ್ ಸೆಲ್ಫಿ ಎಂದು ನೆಟ್ಟಿಗರನ್ನು ಕೇಳಿದ್ದಾರೆ | ನಿಜಕ್ಕೂ ರಣವೀರ್ ಸಿಂಗ್ ಕ್ರೇಜಿ ಹೌದು
ಬಾಲಿವುಡ್ ನಟ ರಣವೀರ್ ಸಿಂಗ್ ಕ್ರೇಜಿ ಕ್ರೇಜಿಯಾಗಿ ಇರುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್. ಸೋಷಿಯಲ್ ಮೀಡಿಯಾದಲ್ಲಿ ಕಾಮಿಡಿ ಕಾಮಿಡಿಯಾಗಿರುವ ಪೋಸ್ಟ್ ಹಾಕಿ ನೆಟ್ಟಿಗರ ಗಮನ ಸೆಳೆಯುತ್ತಾರೆ.
ರಣವೀರ್ ಸಿಂಗ್ ಇನ್ಸ್ಟಾಗ್ರಾಮ್ ನಲ್ಲಿ ಸರಣಿ ಸೆಲ್ಫಿಯನ್ನು ಪೋಸ್ಟ್ ಮಾಡಿದ್ದು, ಇದರಲ್ಲಿ ಯಾವ ಸೆಲ್ಫಿ ಚೆನ್ನಾಗಿದೆ ಎಂದು ಪ್ರಶ್ನಿಸಿದ್ದಾರೆ.
ಇದುವರೆಗೂ ತೆರೆ ಮೇಲೆ ನೋಡಿರದ ಡಿಫರೆಂಟ್ ಫೋಟೋಗಳನ್ನು ಶೇರ್ ಮಾಡಿದ್ದಾರೆ.



