ಧ್ರುವ ಸರ್ಜಾ ಜೊತೆ ರಶ್ಮಿಕಾ ಮಂದಣ್ಣ
ಪೊಗರು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಧ್ರುವ ಸರ್ಜಾಗೆ ನಾಯಕಿಯಾಗಿ ನಟಿಸಲಿದ್ದಾರೆ. ಇವರಿಬ್ಬರ ಜೋಡಿ ಹೇಗಿರುತ್ತದೆ? ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದರಿಂದ ತೆರೆಮೇಲೆ ಕೆಮಿಸ್ಟ್ರಿ ಹೇಗೆ ಕೆಲಸ ಮಾಡುತ್ತದೆ ಎಂಬ ಕುತೂಹಲವಿದೆ. ಏನಕ್ಕೂ ಕಾದು ನೋಡಬೇಕಿದೆ.