ಬೆಳ್ಳಂದೂರು ಕೆರೆ ಮಾಲಿನ್ಯ ತಡೆಗಟ್ಟಲು ಮುಂದಾದ ರಶ್ಮಿಕಾ ಮಂದಣ್ಣ

First Published 14, Dec 2018, 12:12 PM

ಬೆಳ್ಳಂದೂರು ಕೆರೆಯಲ್ಲಿ ಆಗಾಗ ನೊರೆ ಏಳುವುದನ್ನು ನೋಡುತ್ತೇವೆ. ಅಲ್ಲಿನ ನೀರು ಸಂಪೂರ್ಣವಾಗಿ ಕಲುಷಿತವಾಗಿದೆ. ಶುದ್ಧೀಕರಿಸಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಜಲಮಾಲಿನ್ಯ ತಡೆಗಟ್ಟುವ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. 

ಇತಿಹಾಸ ಪ್ರಸಿದ್ಧ ಬೆಳ್ಳಂದೂರು  ಕೆರೆ ಸಂಪೂರ್ಣ ಕಲುಷಿತವಾಗಿದೆ. ಆಗಾಗ ನೊರೆ ಏಳುತ್ತಿರುತ್ತದೆ.

ಇತಿಹಾಸ ಪ್ರಸಿದ್ಧ ಬೆಳ್ಳಂದೂರು ಕೆರೆ ಸಂಪೂರ್ಣ ಕಲುಷಿತವಾಗಿದೆ. ಆಗಾಗ ನೊರೆ ಏಳುತ್ತಿರುತ್ತದೆ.

ಜಲ ಮಾಲಿನ್ಯ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲು ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.

ಜಲ ಮಾಲಿನ್ಯ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲು ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.

ಬೆಳ್ಳಂದೂರು  ಕೆರೆ ಬಳಿ ರಶ್ಮಿಕಾ ಮಂದಣ್ಣ

ಬೆಳ್ಳಂದೂರು ಕೆರೆ ಬಳಿ ರಶ್ಮಿಕಾ ಮಂದಣ್ಣ

ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಕರ್ತವ್ಯ ಕೂಡಾ ಹೌದು.

ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಕರ್ತವ್ಯ ಕೂಡಾ ಹೌದು.