ಅಮೆರಿಕ ಕನ್ನಡ ಹಬ್ಬಕ್ಕೆ ರಿಯಲ್ ಸ್ಟಾರ್ ಗೆ ಆಹ್ವಾನ

entertainment | Friday, June 8th, 2018
Suvarna Web Desk
Highlights

ಈ ನಿಟ್ಟಿನಲ್ಲಿ ಭಿನ್ನ ಹಾಗೂ ವಿಶೇಷ ಶೈಲಿಯಿಂದಲೇ ಜನರ ಮನಗೆದ್ದಿರುವ ರಾಜಕಿಯ ಕ್ಷೇತ್ರದಲ್ಲಿ ಹೆಜ್ಜೆ ಇಡುತ್ತಿರುವ ರಿಯಲ್ ಸ್ಟಾರ್ ಅವರು ಅಮೆರಿಕದಲ್ಲಿ ನಡೆಯುವ ಕನ್ನಡ ಹಬ್ಬದಲ್ಲಿ ಭಾಗಿಯಾಗುತ್ತಿದ್ದಾರೆ

ವಾಷಿಂಗ್ಟನ್ : ಅಮೆರಿಕದಲ್ಲಿ ಸೆಪ್ಟೆಂಬರ್ 30ರಿಂದ 3 ದಿನ ನಡೆಯುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸ್ಯಾಂಡಲ್‌ವುಡ್ ನಟ ಉಪೇಂದ್ರ ಅವರ ಕುಟುಂಬಕ್ಕೆ ಅಲ್ಲಿನ ಕನ್ನಡಿಗರು ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಉಪೇಂದ್ರ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆಗಸ್ಟ್ 30 ರಿಂದ ಸೆಪ್ಟಂಬರ್ 2ರವರೆಗೆ ಅಮೇರಿಕದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನಕ್ಕೆ ತಮಗೆ ಆಹ್ವಾನ ನೀಡಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹೆಚ್ಚಿನ ಸಂತಸವಾಗಿದೆ ಎಂದು ಹೇಳಿದ್ದಾರೆ.

 

Comments 0
Add Comment

  Related Posts

  Kannada Film Shivanna News

  video | Wednesday, April 11th, 2018

  Jayamahal Film 3 Minutes Review

  video | Friday, April 6th, 2018

  Jayamahal Film 3 Minutes Review

  video | Friday, April 6th, 2018

  Anant Kumar Hegde Writes To High Command Over Ticket Distribution

  video | Thursday, April 12th, 2018
  Vaishnavi Chandrashekar