ನಟ ಚೇತನ್ ಅಭಿನಯದ ‘ಸೂರ್ಯಕಾಂತಿ’ ಸಿನಿಮಾ ಮೂಲಕ ಸ್ಯಾಂಡಲ್ಲ್‌ವುಡ್ ಗೆ ಎಂಟ್ರಿ ಕೊಟ್ಟ ನಟಿ ರೆಜಿನಾ ಕಸ್ಸಂದ್ರ ಬೋಲ್ಡ್ ಸ್ಟೇಟ್ ಮೆಂಟ್ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

 

ರೆಜಿನಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ’ ನಾನು ಚಿಕ್ಕವಯಸ್ಸಿನಲ್ಲಿಯೇ ಬ್ಲೂ ಫಿಲ್ಮ್ ಗಳನ್ನು ನೋಡಿದ್ದೇನೆ. ಈಗಿನ ಕಾಲದ ಯಂಗ್ ಸ್ಟರ್ ಗಳಲ್ಲಿ ಇವೆಲ್ಲಾ ಕಾಮನ್’ ಎಂದು ಸ್ಟೇಟ್ ಮೆಂಟ್ ಕೊಟ್ಟಿದ್ದಾರೆ. ಈ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗಿದೆ. 

ಏಕ್ ಲಡ್ಕಿ ಕೋ ದೇಖಾ ತೋ ಐಸಾ ಲಗಾ ಸಿನಿಮಾದಲ್ಲಿ ಸೋನಮ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಸಲಿಂಗಕಾಮಿ ಪಾತ್ರ ಮಾಡಿದ್ದರು. ಕನ್ನಡದಲ್ಲಿ ನಟ ಚೇತನ್ ಜೊತೆ ‘ಸೂರ್ಯಕಾಂತಿ’ ಸಿನಿಮಾದಲ್ಲಿ ನಟಿಸಿದ್ದರು. ನಂತರ ಕನ್ನಡದಲ್ಲಿ ಯಾವುದೇ ಸಿನಿಮಾ ಮಾಡಿಲ್ಲ.  ಸದ್ಯಕ್ಕೆ ತಮಿಳು, ತೆಲುಗು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.