ಹಿಂದಿಯ ಖ್ಯಾತ ರಿಯಾಲಿಟಿ ಶೋ  ಬಿಗ್ ಬಾಸ್ 11ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 1 ರಿಂದ ಶುರುವಾಗಲಿದೆ. ಈ ಬಾರಿಯೂ ಸಲ್ಮಾನ್ ಖಾನ್ ಬಿಗ್ ಬಾಸ್ ನಿರೂಪಣೆ ಮಾಡುತ್ತಿದ್ದು, 7ನೇ ಸಲ ಆಯ್ಕೆ ಆಗಿದ್ದಾರೆ.

ಮುಂಬೈ(ಸೆ.27): ಹಿಂದಿಯ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 1 ರಿಂದ ಶುರುವಾಗಲಿದೆ. ಈ ಬಾರಿಯೂ ಸಲ್ಮಾನ್ ಖಾನ್ ಬಿಗ್ ಬಾಸ್ ನಿರೂಪಣೆ ಮಾಡುತ್ತಿದ್ದು, 7ನೇ ಸಲ ಆಯ್ಕೆ ಆಗಿದ್ದಾರೆ.

ಆದರೆ ಸಲ್ಮಾನ್ ಖಾನ್ ಬಿಗ್ ಬಾಸ್ 11ನೇ ಆವೃತ್ತಿ ತಮ್ಮ ಸಂಭಾವನೆ ಹೆಚ್ಚು ಮಾಡಿಕೊಂಡಿದ್ದಾರೆ.. ಸದ್ಯದ ಮಾಹಿತಿ ಪ್ರಕಾರ ಪ್ರತಿ ಎಪಿಸೋಡ್ ಗೆ 11 ಕೋಟಿ ಸಂಭಾವನೆ ತೆಗೆದುಕೊಳ್ಳಲಿದ್ದಾರಂತೆ.