ಯೂಟ್ಯೂಬ್’ನಲ್ಲಿ ಸದ್ದು ಮಾಡುತ್ತಿದೆ ರಿಷಬ್ ಶೆಟ್ಟಿ ಚಿತ್ರದ ಈ ಹಾಡು

Rishab Shetty Upcoming Movie song gets more than 1.5 lakh hits
Highlights

ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ  ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರದ ಒಂದು ಹಾಡು ಬಿಡುಗಡೆಯಾದ ಒಂದೇ ದಿನದಲ್ಲಿ ಯೂಟ್ಯೂಬ್‌ನಲ್ಲಿ 1.5 ಲಕ್ಷ ಹಿಟ್ಸ್ ಸಿಕ್ಕಿದೆ.

ಬೆಂಗಳೂರು (ಜೂ. 23): ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರದ ಒಂದು ಹಾಡು ಬಿಡುಗಡೆಯಾದ ಒಂದೇ ದಿನದಲ್ಲಿ ಯೂಟ್ಯೂಬ್‌ನಲ್ಲಿ 1.5 ಲಕ್ಷ ಹಿಟ್ಸ್ ಸಿಕ್ಕಿದೆ.

‘ಕಿರಿಕ್ ಪಾರ್ಟಿ’ ಚಿತ್ರದ ನಂತರ ರಿಷಬ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ‘ಪ್ರವೀಣ...’ ಎನ್ನುವ ಹಾಡಿನ ಮೂಲಕವೇ ದೊಡ್ಡ ಮಟ್ಟದಲ್ಲಿ ಸಕ್ಸಸ್ ಸಿಗುತ್ತಿದೆ. ಅನಂತ್‌ನಾಗ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದ ಹಾಡು, ಈಗ ಕೇಳುಗರ ಪಾಲಿನ ಹಾಟ್ ಫೇವರಿಟ್.

 

 

loader