ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು  ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.

ಚೆನ್ನೈ(ನ.18): ಸೂಪರ್ ಸ್ಟಾರ್ ರಜನಿಕಾಂತ್ ಹಾಗು ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಅಭಿನಯಿಸುತ್ತಿರೋ ಬಹು ನೀರಿಕ್ಷೆಯ ಸಿನಿಮಾ ರೋಬೋ 2.0 ಚಿತ್ರದ ಮೊದಲ ಮೋಶನ್ ಪಿಕ್ಚರ್ ನ್ನ ಚಿತ್ರತಂಡ ರಿಲೀಸ್ ಮಾಡಿದೆ.

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.

ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.