ಟೆಹ್ರಾನ್ ಅಂತಾರಾಷ್ಟ್ರೀಯ ಕ್ರೀಡಾ ಚಿತ್ರೋತ್ಸವದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಸುಲ್ತಾನ್’ ಚಿತ್ರ 3 ಪ್ರಶಸ್ತಿ ಪಡೆಯುವ ಮೂಲಕ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಸಲ್ಮಾನ್ ಖಾನ್ ಅತ್ಯುತ್ತಮ ನಟ, ಚಿತ್ರದ ನಾಯಕಿ ಅನುಷ್ಕಾ ಶರ್ಮಾ ಅತ್ಯುತ್ತಮ ನಟಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಮುಂಬೈ: ಟೆಹ್ರಾನ್ ಅಂತಾರಾಷ್ಟ್ರೀಯ ಕ್ರೀಡಾ ಚಿತ್ರೋತ್ಸವದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಸುಲ್ತಾನ್’ ಚಿತ್ರ 3 ಪ್ರಶಸ್ತಿ ಪಡೆಯುವ ಮೂಲಕ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಸಲ್ಮಾನ್ ಖಾನ್ ಅತ್ಯುತ್ತಮ ನಟ, ಚಿತ್ರದ ನಾಯಕಿ ಅನುಷ್ಕಾ ಶರ್ಮಾ ಅತ್ಯುತ್ತಮ ನಟಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

ನಿರ್ದೇಶಕ ಅಲಿ ಅಬ್ಬಾಸ್ ಜಾಫರ್ ಕೂಡ ಅತ್ಯುತ್ತಮ ನಿರ್ದೇಶಕ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಚಿತ್ರ ಸೂಪರ್‌ಹಿಟ್ ಎನ್ನಿಸಿಕೊಂಡಿತ್ತು.