ಶಾರೂಕ್ ಹಾಗೂ ಸಲ್ಮಾನ್ ಖಾನ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲಿದ್ದಾರೆ. ಇವರಿಬ್ಬರ ಕಾಂಬಿನೇಶನ್‌ನಲ್ಲಿ ಕಾಮಿಡಿ ಅಂದರೆ ಕೇಳೋದೇ ಬೇಡ. 

ಮುಂಬೈ (ಆ. 03):  ಶಾರೂಕ್ ಹಾಗೂ ಸಲ್ಲುಬಾಯ್ ಅಭಿಮಾನಿಗಳಿಗೆ ಫುಲ್ ಮನರಂಜನೆ ನೀಡಲು ಸಿದ್ದರಾಗಿದ್ದಾರೆ. ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. 

ಸಲ್ಮಾನ್ ಖಾನ್ ನಡೆಸಿಕೊಡುವ ರಿಯಾಲಿಟಿ ಶೋನಲ್ಲಿ ಶಾರೂಕ್ ಕಾಣಿಸಿಕೊಳ್ಳಲಿದ್ದಾರೆ. ಇಬ್ಬರು ಕಿಂಗ್ ಖಾನ್’ಗಳು ಅಭಿಮಾನಿಗಳಿಗೆ ಸಖತ್ ಮನರಂಜನೆ ನೀಡಲಿದ್ದಾರೆ. ಈ ಶೋನ  ಫೋಟೋಗಳು, ವಿಡಿಯೋಗಳು ವೈರಲ್ ಆಗಿವೆ.

 

View post on Instagram
 

 

View post on Instagram