ಬೆಂಗಳೂರು (ಫೆ. 13): ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಗೆ ಬಂದಿದೆ. ಸರ್ಕಾರಿ  ಶಾಲೆಯಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇಂಥದ್ದೊಂದು ಕಥಾ ಹಂದರವನ್ನು ಇಟ್ಟುಕೊಂಡು ಕಾಳಿದಾಸ ಕನ್ನಡ ಮೇಷ್ಟ್ರು ಎನ್ನುವ ಸಿನಿಮಾವೊಂದು ತೆರೆಗೆ ಬರುತ್ತಿದೆ. 

ಖ್ಯಾತ ಸಾಹಿತಿ ಕವಿರಾಜ್ ಈ ಚಿತ್ರವನ್ನು ನಿರ್ದೆಶನ ಮಾಡಲಿದ್ದಾರೆ. ನವರಸನಾಯಕ ಜಗ್ಗೇಶ್ ಅವರಿಗೆ ನಟಿ ಮೇಘನಾ ಗಾಂವ್ಕರ್ ನಾಯಕಿಯಾಗಿ ನಟಿಸಿದ್ದಾರೆ.  ಗುರು ಕಿರಣ್ ಸಂಗೀತ ನೀಡಿದ್ದಾರೆ.

ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾದ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.