ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದ ಗೌರವವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ ಕಿಚ್ಚ ಸುದೀಪ್.

ಖ್ಯಾತ ನಟನ ಪತ್ನಿಗೆ ಕಿಚ್ಚ ಸುದೀಪ್ ಫಿದಾ!

ದಬಾಂಗ್-3 ಚಿತ್ರದಲ್ಲಿ ನಟಿಸುತ್ತಿರುವ ಸುದೀಪ್ ಈಗಾಗಲೇ ಬಾಲಿವುಡ್ ನಲ್ಲಿ ಹೆಸರುವಾಸಿಯಾಗಿದ್ದಾರೆ. ಶೂಟಿಂಗ್ ವೇಳೆ ಅಜಯ್ ದೇವಗನ್ ರನ್ನು ಭೇಟಿ ಮಾಡಿದ್ದ ಪೋಟೋವನ್ನು ಟ್ಟಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದರು. 

ಊರ್ವಶಿ..ಊರ್ವಶಿ.. ಹಾಡಿಗೆ ಸುದೀಪ್, ಸಲ್ಲುಭಾಯ್ ಡ್ಯಾನ್ಸ್; ವಿಡಿಯೋ ವೈರಲ್

ಅಷ್ಟೇ ಅಲ್ಲದೇ ಶೂಟಿಂಗ್ ಬಿಡುವಿನ ಸಮಯದಲ್ಲಿ ಕಿಚ್ಚ ಸುದೀಪ್, ಸಲ್ಮಾನ್ ಖಾನ್, ಪ್ರಭುದೇವ್ ಜೊತೆ ಊರ್ವಶಿ ಊರ್ವಶಿ ಹಾಡಿಗೆ ಸ್ಟೆಪ್ ಹಾಕಿದ್ದರು. ಮಗಳು ಸಾನ್ವಿ ಹಾಗೂ ಪತ್ನಿ ಪ್ರಿಯಾಂಕಾ ಸುದೀಪ್, ಸಲ್ಲು ಬಾಯನ್ನು ಭೇಟಿ ಮಾಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.