Asianet Suvarna News Asianet Suvarna News

ಪಾರ್ಟಿ ಮೂಡ್‌ನಲ್ಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು!

ಸ್ಯಾಂಡಲ್ ವುಡ್ ತಾರೆಯರೆಲ್ಲಾ ಪಾರ್ಟಿ ಮೂಡ್ ನಲ್ಲಿದ್ದಾರೆ. ಸಿನಿಮಾ ಚಿತ್ರೀಕರಣದಿಂದ ಬಿಡುವು ಸಿಕ್ಕಿದ್ದರಿಂದ ಸಖತ್ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಡಾ. ವಿಷ್ಣುವರ್ಧನ್ ಮನೆಯಲ್ಲಿ ರೆಬಲ್ ಸ್ಟಾರ್ ಪಾರ್ಟಿ ಮಾಡಿದ್ದಾರೆ. 

Video Top Stories