ರಾಕಿಭಾಯ್ ಕಟೌಟ್‌ಗೆ ಹೆಲಿಕಾಪ್ಟರ್‌ನಿಂದ ಪುಷ್ಪಾಭಿಷೇಕ!

ಮೊದಲನೇ ದಿನವೇ KGFಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಕಿಂಗ್ ರಾಖಿ ಭಾಯ್‌ನ 70 ಅಡಿ ಫೋಟೋಗೆ ನರ್ತಕಿ ಚಿತ್ರಮಂದಿರದಲ್ಲಿ ಹೆಲಿಕಾಪ್ಟರ್‌ನಿಂದ ಪುಷ್ಪಾಭಿಷೇಕ ಮಾಡಿದ್ದಾರೆ. ಅಷ್ಟೇ ಅಲ್ಲದೇ ಡೊಳ್ಳು ಕುಣಿತ ಹಾಗೂ ತಮಟೆ ಬಾರಿಸುವ ಅಭಿಮಾನಿಗಳು ಖುಷಿಯಿಂದ ಹೆಜ್ಜೆ ಹಾಕಿದ್ದಾರೆ.

Share this Video
  • FB
  • Linkdin
  • Whatsapp

ಮೊದಲನೇ ದಿನವೇ KGFಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಕಿಂಗ್ ರಾಖಿ ಭಾಯ್‌ನ 70 ಅಡಿ ಫೋಟೋಗೆ ನರ್ತಕಿ ಚಿತ್ರಮಂದಿರದಲ್ಲಿ ಹೆಲಿಕಾಪ್ಟರ್‌ನಿಂದ ಪುಷ್ಪಾಭಿಷೇಕ ಮಾಡಿದ್ದಾರೆ. ಅಷ್ಟೇ ಅಲ್ಲದೇ ಡೊಳ್ಳು ಕುಣಿತ ಹಾಗೂ ತಮಟೆ ಬಾರಿಸುವ ಅಭಿಮಾನಿಗಳು ಖುಷಿಯಿಂದ ಹೆಜ್ಜೆ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video