ಸಿಕ್ಕಾಪಟ್ಟೆ ಎಂಟರ್‌ಟೇನ್‌ಮೆಂಟ್ ನೀಡಲಿದೆ ’ಕೆಮಿಸ್ಟ್ರಿ ಆಫ್ ಕರಿಯಪ್ಪ’ | ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಲಿದೆ ಈ ಚಿತ್ರ | 

ಬೆಂಗಳೂರು (ಫೆ. 11): ’ಕೆಮಿಸ್ಟ್ರಿ ಆಫ್ ಕರಿಯಪ್ಪ’ ಎನ್ನುವ ಚಿತ್ರವೊಂದು ಬರಲಿದೆ. ಚಿತ್ರದ ಟೈಟಲ್ಲೇ ಹೇಳುವಂತೆ ಇದೊಂದು ಕಾಮಿಡಿ ಚಿತ್ರ. ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿದ್ದು ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಂದನ್ ಆಚಾರ್ಯ, ಸುಚೇಂದ್ರ ಪ್ರಸಾದ್, ತಬಲಾ ನಾಣಿ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿದ್ದಾರೆ. 

ಈ ಚಿತ್ರದಲ್ಲಿ ಸುಚೇಂದ್ರ ಪ್ರಸಾದ್ ಪಂಚಿಂಗ್ ಡೈಲಾಗ್, ಬಾಡಿ ಲಾಂಗ್ವೇಜ್ ಪ್ರೇಕ್ಷಕರನ್ನು ನಕ್ಕು ನಗಿಸುತ್ತದೆ. ತಬಲಾ ನಾಣಿ ಎಂದಿನಂತೆ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದಾರೆ. ಚಂದನ್ ಆಚಾರ್ಯ ನಟನೆಯೂ ಅದ್ಭುತವಾಗಿದೆ. ಈ ಚಿತ್ರದ ಟ್ರೇಲರ್ ಇಲ್ಲಿದೆ ನೋಡಿ.