Asianet Suvarna News Asianet Suvarna News

ಧ್ರುವ ಸರ್ಜಾಗೆ ಹುಟ್ಟುಹಬ್ಬದ ಸಂಭ್ರಮ

Oct 6, 2018, 11:02 AM IST

ಸ್ಯಾಂಡಲ್ ವುಡ್ ಚಿತ್ರನಟ ಧೃವ ಸರ್ಜಾ ತಮ್ಮ 30 ನೇ ಹುಟ್ಟುಹಬ್ಬವನ್ನು ಸ್ವ ನಿವಾಸದಲ್ಲಿ ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ದೇವರ ಆಶೀರ್ವಾದದಿಂದ ಎಲ್ಲವೂ ಸರಿಯಾಗಿ ನಡೆಯುತ್ತಿದೆ. ಇದಕ್ಕೆ ನಾನು ಚಿರಋಣಿ ಎಂದಿದ್ದಾರೆ.