ಇಂಥ ಕೆಲಸ ಮಾಡ್ಕೊಂಡ್ರೆ ನಾನಂತೂ ಬರಲ್ಲ.. ಯಶ್‌ ಬೇಸರಕ್ಕೆ ಕಾರಣವೇನು?

ಕನ್ನಡ ಚಿತ್ರರಂಗದ ಹಿರಿಯ ಚೇತನ ರೆಬಲ್ ಸ್ಟಾರ್ ಅಂಬರೀಶ್ ನಮ್ಮೆಲ್ಲರನ್ನು ಅಗಲಿದ ಕಾರಣಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹುಟ್ಟು ಹಬ್ಬದಂದು ರಾಕಿಂಗ್ ಸ್ಟಾರ್ ಯಶ್ ಭೇಟಿಯಾಗಿಲ್ಲವೆಂದು ಬೇಸರಗೊಂಡ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಗ ಭೇಟಿ ನೀಡಿದ ಯಶ್ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದರು.

Share this Video
  • FB
  • Linkdin
  • Whatsapp

Related Video