ಹಿರಿಯ ನಟಿ ಶೃತಿ ಸಿನಿಮಾ ಹಾಗೂ ರಾಜಕೀಯ ಕ್ಷೇತ್ರ ಎರಡರಲ್ಲೂ ಸಕ್ರಿಯರಾಗಿದ್ದಾರೆ. ‘ಮಜಾ ಭಾರತ’ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುವ ಮೂಲಕ ಕಿರಿತೆರೆಗೆ ಕಾಲಿಟ್ಟಿದ್ದ ಶೃತಿ ಈಗ ಧಾರಾವಾಹಿಗೂ ಕಾಲಿಟ್ಟಿದ್ದಾರೆ. 

ಶೃತಿ ಹರಿಹರನ್ ಬೇಬಿ ಬಂಪ್ ಆಯ್ತು, ಈಗ ಸೀಮಂತ ವಿಡಿಯೋನೂ ರಿವೀಲ್ !

ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಸೇವಂತಿ ಧಾರಾವಾಹಿಗೆ ಶೃತಿ ಎಂಟ್ರಿ ಕೊಟ್ಟಿದ್ದಾರೆ. ಈ ಧಾರಾವಾಹಿ ಪ್ರೇಕ್ಷಕರ ಮನ ಗೆಲ್ಲುತ್ತಾ ನೂರನೇ ಸಂಚಿಕೆ ಹೊಸ್ತಿಲಲ್ಲಿದೆ. 

ಖ್ಯಾತ ನಟನ ಪತ್ನಿಗೆ ಕಿಚ್ಚ ಸುದೀಪ್ ಫಿದಾ!

ಶೃತಿ ಸದ್ಯ ಪಿ ಶೇಷಾದ್ರಿ ನಿರ್ದೇಶನದ ಮೋಹನದಾಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಹಾತ್ಮ ಗಾಂಧಿ ತಾಯಿ ಪುತಲೀಬಾಯಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.