ಚಿತ್ರಕ್ಕಾಗಿ ತಮ್ಮ ಲುಕ್ ಬದಲಾಯಿಸಿಕೊಂಡಿದರುವ ಯಶ್, ಫೈಟಿಂಗ್ ಮತ್ತು ಖಡಕ್ ಡೈಲಾಗ್ ಹೊಡೆಯುವ ಮೂಲಕ ಮತ್ತೊಮ್ಮೆ ಮೋಡಿ ಮಾಡಲು ಸಿದ್ಧರಾಗಿದ್ದಾರೆ.

ಬೆಂಗಳೂರು(ಅ.26): ಮಾಸ್ಟರ್ ಪೀಸ್ ನಂತರ ಸಂತು ಸ್ಟ್ರೈಟ್ ಫಾರ್ವರ್ಡ್ ಚಿತ್ರದಲ್ಲಿ ಯಶ್ ಮತ್ತೆ ಖಡಕ್ ಡೈಲಾಗ್ ಮೂಲಕ ಅಬ್ಬರಿಸಲಿದ್ದಾರೆ. ಚಿತ್ರದಲ್ಲಿ ರಾಧಿಕ ಪಂಡಿತ್ ಜೊತೆಯಾಗಿ ಕಾಣಿಸಿಕೊಂಡಿದ್ದು, ರಾಮಚಾರಿ ನಂತರ ಈ ಜೊಡಿಯನ್ನು ತೆರೆಯ ಮೇಲೆ ಒಂದಾಗಿ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರಕ್ಕಾಗಿ ತಮ್ಮ ಲುಕ್ ಬದಲಾಯಿಸಿಕೊಂಡಿದರುವ ಯಶ್, ಫೈಟಿಂಗ್ ಮತ್ತು ಖಡಕ್ ಡೈಲಾಗ್ ಹೊಡೆಯುವ ಮೂಲಕ ಮತ್ತೊಮ್ಮೆ ಮೋಡಿ ಮಾಡಲು ಸಿದ್ಧರಾಗಿದ್ದಾರೆ. ರಾಧಿಕಾ ಪಂಡಿತ್ ಜೊತೆ ಯಶ್ ಮುದ್ದಾಗಿ ಕಾಣಿಸಿಕೊಂಡಿದ್ದು, ವಿದೇಶಗಳಲ್ಲಿ ಚಿತ್ರೀಕರಣಗೊಂಡಿರುವ ಹಾಡುಗಳು ಕೇಳುವ ಜೊತೆ ನೋಡಲು ಸುಂದರವಾಗಿವೆ.