ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ 'ಪದ್ಮಾವತಿ' ಸಿನಿಮಾದಲ್ಲಿ ಚಾಕಲೇಟ್ ಬಾಯ್ ಶಾಹಿದ್ ಕಪೂರ್ ನಟಿಸುತ್ತಿದ್ದಾರೆ.
ಮುಂಬೈ (ನ.24): ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ 'ಪದ್ಮಾವತಿ' ಸಿನಿಮಾದಲ್ಲಿ ಚಾಕಲೇಟ್ ಬಾಯ್ ಶಾಹಿದ್ ಕಪೂರ್ ನಟಿಸುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪ್ರಮುಖ ಪಾತ್ರದಲ್ಲಿ ಕುಡ್ಲ ಬೆಡಗಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ.
ಮಧ್ಯಯುಗೀನ ಕಾಲದಲ್ಲಿ ದೆಹಲಿಯಲ್ಲಿದ್ದ ಸುಲ್ತಾನರ ಆಳ್ವಿಕೆ ಸಂದರ್ಭದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪದ್ಮಾವತಿಯೊಂದಿಗೆ ಪ್ರೇಮಪಾಶಕ್ಕೆ ಸಿಲುಕಿದ ಕಥೆಯನ್ನಾಧರಿಸಿ ಈ ಚಿತ್ರ ಮಾಡಲಾಗುತ್ತಿದೆ. ಶಾಹಿದ್ ಕಪೂರ್ ರಾಜಾ ರತನ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
