ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಸುದ್ದಿಯನ್ನು ಶಿವರಾಜ್ ಕುಮಾರ್ ಖಚಿತಪಡಿಸಿಲ್ಲ.

ತೆಲುಗು ಸೂಪರ್ ಸ್ಟಾರ್ ಬಾಲಕೃಷ್ಣ ಅಭಿನಯದ 100ನೇ ಚಿತ್ರ ಗೌತಮಿಪುತ್ರ ಶಾತಕರ್ಣಿ.ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸಲಿದ್ದಾರಂತೆ...ಹೌದು ಶಿವರಾಜ್‌ಕುಮಾರ್ ಬಾಲಕೃಷ್ಣ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರಂತೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಸುದ್ದಿಯನ್ನು ಶಿವರಾಜ್ ಕುಮಾರ್ ಖಚಿತಪಡಿಸಿಲ್ಲ. ಒಂದು ವೇಳೆ ಶಿವಣ್ಣ ಗೌತಮಿಪುತ್ರ ಶಾತಕರ್ಣಿಯಲ್ಲಿ ನಟಿಸಿದರೇ, ಶಿವಣ್ಣನಿಗೆ ಇದು ಮೊದಲ ತೆಲುಗು ಚಿತ್ರವಾಗಲಿದೆ.

Click Here : ಪ್ರೇಮಿಗಳೆ ನಂದಿ ಬೆಟ್ಟದಲ್ಲಿ ರೊಮ್ಯಾನ್ಸ್ ಮಾಡುವಾಗ ಎಚ್ಚರ