ಶಿವಣ್ಣ ಮತ್ತು ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ `ದಿ ವಿಲನ್' ಚಿತ್ರದ ಶೂಟಿಂಗ್ ಆರಂಭವಾಗಿದೆ. ವರ್ಷಾಂತ್ಯಕ್ಕೆ ಚಿತ್ರೆ ತೆರೆಗೆ ಬರುವ ಸಾಧ್ಯತೆ ಇದೆ. ಚಿತ್ರತಂಡ ಜೊತೆ ಶಿವಣ್ಣ ಮತ್ತು ನಿರ್ದೇಶಕ ಪ್ರೇಮ್ ತಮ್ಮ ತಂಡವನ್ನ ಪರಿಚಯಿಸಿಕೊಳ್ಳುವ ಜೊತೆಗೆ ಮನದಾಳದ ಮಾತುಗಳನ್ನ ಬಿಚ್ಚಿಟ್ಟಿದ್ದಾರೆ. 