Asianet Suvarna News Asianet Suvarna News

ಅಭಿಮಾನಿಗಳಿಗೆ ಶಿವಣ್ಣ ಖಡಕ್ ವಾರ್ನಿಂಗ್ !

ದಿ ವಿಲನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಾ ಇದ್ದಾರೆ. ನಿಜವಾದ ವಿಲನ್ ಯಾರು ಎಂದು ತಿಳಿದುಕೊಳ್ಳಲು ಕಾಯ್ತಾ ಇದ್ದಾರೆ. ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ ಶಿವಣ್ಣ. ಶಿವಣ್ಣ ಕೊಟ್ಟ ವಾರ್ನಿಂಗ್ ಏನು? 