Asianet Suvarna News Asianet Suvarna News

#MeToo : ಸ್ಯಾಂಡಲ್ ವುಡ್ ಸ್ಟಾರ್ ನಟನ ಕರಾಳ ಮುಖ ಬಿಚ್ಚಿಟ್ಟ ಶ್ರುತಿ ಹರಿಹರನ್

ಕನ್ನಡದ ಖ್ಯಾತ ನಟಿ ಶ್ರುತಿ ಹರಿಹರನ್ ಖ್ಯಾತ ನಟನ ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾರೆ. ಮೀ ಟೂ ಸದ್ದು ಮಾಡುತ್ತಿದ್ದಾಗಲೇ ಈ ವಿಚಾರ ಸ್ಯಾಂಡಲ್ ವುಡ್ ಗೆ ಶಾಕ್ ನೀಡಿದೆ. 

Shruthi hariharan Me Too Allegation Against Arjun Sarja
Author
Bengaluru, First Published Oct 20, 2018, 10:19 AM IST
  • Facebook
  • Twitter
  • Whatsapp

ಬೆಂಗಳೂರು :  ಸ್ಯಾಂಡಲ್ ವುಡ್ ಶೇಕ್ ಆಗುವಂತಹ ಬಿಗ್ ಸುದ್ದಿಯೊಂದು ಇದೀಗ ಹೊರಬಿದ್ದಿದೆ. ಸ್ಯಾಂಡಲ್ ವುಡ್ ಖ್ಯಾತ ನಟಿ ಶ್ರುತಿ ಹರಿಹರನ್ ಖ್ಯಾತ ನಟನ ಬಗ್ಗೆ ಮೀ ಟೂ ಆರೋಪ ಮಾಡಿದ್ದಾರೆ. 

"

ತಮಗೆ ಪದೇ ಪದೇ ಡಿನ್ನರ್ ಗೆ ಹೋಗೋಣ ಎಂದು ನಟ ಅರ್ಜುನ್ ಸರ್ಜಾ  ಪೀಡಿಸುತ್ತಿದ್ದರು ಎಂದು ಮ್ಯಾಗಜಿನ್ ಒಂದಕ್ಕೆ ನಟಿ ಶ್ರುತಿ ಹರಿಹರನ್ ಹೇಳಿದ್ದಾರೆ. 

"

ಶ್ರುತಿ ಬರುವುದಿಲ್ಲ ಎಂದರೂ ಕೂಡ ಪದೇ ಪದೇ ಪೀಡಿಸುತ್ತಿದ್ದರು ಎನ್ನಲಾಗಿದ್ದು, ವಿಸ್ಮಯ ಚಿತ್ರದ ವೇಳೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಹೇಳಿದ್ದಾರೆ. 

ಪತಿ - ಪತ್ನಿ ಪಾತ್ರದಲ್ಲಿ ಅಭಿನಯಿಸಿದರೆ ಗಡಿರೇಖೆ ಇರುತ್ತದೆ. ಆದರೆ ಅರ್ಜುನ್ ಸರ್ಜಾ ಆ ಗಡಿ ರೇಖೆಯನ್ನು ಸರ್ಜಾ ಮೀರಿದ್ದರು ಎಂದು ಶ್ರುತಿ ಹೇಳಿದ್ದಾರೆ. 

Follow Us:
Download App:
  • android
  • ios