ತಮಗೆ ಶುಭಾಶಯ ಕೋರಿದವರಿಗೆ ಧನ್ಯವಾದ ತಿಳಿಸಿದ್ದಾರೆ
ಸ್ಯಾಂಡಲ್'ವುಡ್ ನಟಿ ಸಿಂಪಲ್'ಆಗಿ ಒಂದು ಲವ್ ಸ್ಟೋರಿ ಖ್ಯಾತಿಯ ಶ್ವೇತಾ ಶ್ರೀವಾತ್ಸವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಅಲ್ಲದೆ ತಾವು ತಾಯಿಯಾಗಿರುವ ಸಂತಸದ ಕ್ಷಣಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ತಮಗೆ ಶುಭಾಶಯ ಕೋರಿದವರಿಗೆ ಧನ್ಯವಾದ ತಿಳಿಸಿದ್ದಾರೆ. ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ, ಕಿರಗೂರಿನ ಗಯ್ಯಾಳಿಗಳು, ಆ ದಿನಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ಶ್ವೇತಾ ಅಭಿನಯಿಸಿದ್ದಾರೆ.
Scroll to load tweet…
