ಜೆಕೆ ಆಡಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕ್ಯಾಟರ್ ಡಿಕ್ಕಿ ಹೊಡೆದಿದೆ.
ನೆಲಮಂಗಲ(ಅ.16): ಅಶ್ವಿನಿ ನಕ್ಷತ ಧಾರವಾಹಿ ಖ್ಯಾತಿಯ ನಟ ಜೆಕೆ ಪ್ರಯಾಣಿಸುತ್ತಿದ್ದ ಕಾರು ನೆಲಮಂಗಲದ ಯಂಟಗಾನಹಳ್ಳಿ ಬಳಿ ಅಪಘಾತಕ್ಕೀಡಾಗಿದೆ. ಜೆಕೆ ಆಡಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕ್ಯಾಟರ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಜೆಕೆ ಅವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ನೆಲಮಂಗಲದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
