ಮೋದಿ ಬಗ್ಗೆ ಹೀಯಾಳಿಸಿ ಮಾತನಾಡುವುದು ಸರಿಯಲ್ಲ. ಟೀಕೆ, ಅಪಹಾಸ್ಯ ಮಾಡುವುದನ್ನು ನಿಲ್ಲಿಸಿ,

ಬೆಂಗಳೂರು(ಆ.23): ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟಿ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಚಾಲಕಿ ರಮ್ಯಾ ಅಪಹಾಸ್ಯ, ಟೀಕೆ ಮಾಡುವುದನ್ನು ನಿಲ್ಲಿಸಲಿ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೋದಿ ಬಗ್ಗೆ ಹೀಯಾಳಿಸಿ ಮಾತನಾಡುವುದು ಸರಿಯಲ್ಲ. ಟೀಕೆ, ಅಪಹಾಸ್ಯ ಮಾಡುವುದನ್ನು ನಿಲ್ಲಿಸಿ, ಪ್ರಧಾನಿ ಹುದ್ದೆಯಲ್ಲಿರುವವರಿಗೆ ಗೌರವ ಕೊಡುವುದನ್ನು ಕಲಿಯಲಿ ಎಂದು ಸಲಹೆ ನೀಡಿದ್ದಾರೆ.