ಯಾಹೂ ಇಂಡಿಯಾ ಬಹಿರಂಗಪಡಿಸಿರುವ ಅಂತರ್ಜಾಲದಲ್ಲಿ ಹೆಚ್ಚು ಹುಡುಕಲ್ಪಟ್ಟ ಮಹಿಳಾ ಸೆಲೆಬ್ರಿಟಿ ಪಟ್ಟಿಯಲ್ಲಿ ಸನ್ನಿ ಮೊದಲ ಸ್ಥಾನದಲ್ಲಿದ್ದಾಳೆ. ಪುರುಷ ಸೆಲೆಬ್ರಿಟಿಗಳ ಪೈಕಿ ಬಿಗ್ ಬಾಸ್ ನಡೆಸಿಕೊಡುವ ಸಲ್ಮಾನ್ ಖಾನ್ ನಂತರ ಕಾಮಿಡಿ ಕಪಿಲ್ ಶರ್ಮಾ, ಅಮಿತಾಬ್ ಬಚ್ಚನ್, ಶಾರುಖ್ ಖಾನ್ ಮತ್ತು ಆಮೀರ್ ಖಾನ್ ಸ್ಥಾನ ಪಡೆದುಕೊಂಡಿದ್ದಾರೆ.
ಅಂತರ್ಜಾಲದಲ್ಲಿ ಅತೀ ಹೆಚ್ಚು ಹುಡುಕಲ್ಪಟ್ಟವ ಸೆಲೆಬ್ರಿಟಿಗಳ ಸಾಲಿನಲ್ಲಿ ನೀಲಿ ಸಿನಿಮಾಗಳ ರಾಣಿ ಸನ್ನಿ ಲಿಯೋನ್ ಮತ್ತೆ ಪ್ರಧಾನಿ ನರೇಂದ್ರ ಮೋದಿ ಹಾಗು ಬಾಲಿವುಡ್ ನಟ ಸಲ್ಮಾನ್ ಖಾನ್ ಹಿಂದಿಕ್ಕಿದ್ದಾಳೆ.
ಯಾಹೂ ಇಂಡಿಯಾ ಬಹಿರಂಗಪಡಿಸಿರುವ ಅಂತರ್ಜಾಲದಲ್ಲಿ ಹೆಚ್ಚು ಹುಡುಕಲ್ಪಟ್ಟ ಮಹಿಳಾ ಸೆಲೆಬ್ರಿಟಿ ಪಟ್ಟಿಯಲ್ಲಿ ಸನ್ನಿ ಮೊದಲ ಸ್ಥಾನದಲ್ಲಿದ್ದಾಳೆ. ಪುರುಷ ಸೆಲೆಬ್ರಿಟಿಗಳ ಪೈಕಿ ಬಿಗ್ ಬಾಸ್ ನಡೆಸಿಕೊಡುವ ಸಲ್ಮಾನ್ ಖಾನ್ ನಂತರ ಕಾಮಿಡಿ ಕಪಿಲ್ ಶರ್ಮಾ, ಅಮಿತಾಬ್ ಬಚ್ಚನ್, ಶಾರುಖ್ ಖಾನ್ ಮತ್ತು ಆಮೀರ್ ಖಾನ್ ಸ್ಥಾನ ಪಡೆದುಕೊಂಡಿದ್ದಾರೆ.
ಅತೀ ಹೆಚ್ಚು ಹುಡುಕಲ್ಪಡುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸನ್ನಿ ಲಿಯೋನ್ ಸತತ 5ನೇ ಬಾರಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾಳೆ.