Asianet Suvarna News Asianet Suvarna News

ಸೂಪರ್ ಸ್ಟಾರ್ ಹತ್ಯೆಗೆ ಸಂಚು?

Oct 1, 2018, 4:31 PM IST

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ಜೊತೆ ಜೊತೆಗೆ ರಾಜಕೀಯದಲ್ಲೂ ಛಾಪು ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಅಷ್ಟಕ್ಕೂ ಅವರ ಹತ್ಯೆಗೆ ಸಂಚು ರೂಪಿಸಿದ್ಯಾಕೆ? ಇಲ್ಲಿದೆ ನೋಡಿ ಮಾಹಿತಿ.