Asianet Suvarna News Asianet Suvarna News

ಸುದೀಪ್ ಅಭಿಮಾನಿಗಳಿಗೆ ಗುಡ್‌ನ್ಯೂಸ್! ಇದು ನಿಜನಾ?

ಮೆಗಾಸ್ಟಾರ್ ಚಿರಂಜೀವಿ, ಅಮಿತಾಬಚ್ಚನ್, ಕಿಚ್ಚ ಸುದೀಪ್ ಸೇರಿದಂತೆ ಮಲ್ಟಿ ಸ್ಟಾರರ್ ಸಿನಿಮಾ ಸೈರಾ ನರಸಿಂಹರಾಯರೆಡ್ಡಿ ಚಿತ್ರ. ಈ ಚಿತ್ರ ಕನ್ನಡಕ್ಕೆ ಡಬ್ ಆಗುತ್ತೆ ಎನ್ನಲಾಗುತ್ತಿದೆ. ಇದು ನಿಜನಾ? ತೆಲುಗು ಚಿತ್ರವನ್ನು ಕನ್ನಡದಲ್ಲಿ ನೋಡಬಹುದಾ? 