Asianet Suvarna News Asianet Suvarna News

ನಿಖಿಲ್ ಕುಮಾರಸ್ವಾಮಿ ಸಿನಿಮಾ ಬಿಟ್ಟು ರಾಜಕೀಯಕ್ಕೆ ಬರ್ತಾರಾ?

ಜಾಗ್ವಾರ್ ಹೀರೋ ನಿಖಿಲ್ ಕುಮಾರಸ್ವಾಮಿ ಸುವರ್ಣ ಗರ್ಲ್ಸ್ ವಿತ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಅವರ ಬಗ್ಗೆ ಇಂಟರೆಸ್ಟಿಂಗ್ ವಿಚಾರವನ್ನು ಹಂಚಿಕೊಂಡಿದ್ದಾರೆ. ನಿಖಿಲ್ ಗೆ ಸಿನಿಮಾ ಕಡೆ ಆಸಕ್ತಿ ಬಂದಿದ್ದು ಹೇಗೆ? ಮನೆಯಲ್ಲಿ ಹೇಗಿದೆ ಪ್ರೋತ್ಸಾಹ ಇವೆಲ್ಲದರ ಬಗ್ಗೆ ಸುವರ್ಣ ನ್ಯೂಸ್ ಜತೆ ಹಂಚಿಕೊಂಡಿದ್ದಾರೆ. 