ಥಿಯೇಟರ್‌ಗೆ ತೆರಳಿ ‘ದಿ ವಿಲನ್’ ವೀಕ್ಷಿಸಿದ ಸುದೀಪ್ ಪತ್ನಿ

ಶಿವಣ್ಣ ಮತ್ತು ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ದಿ ವಿಲನ್’ ಸಿನಿಮಾ ಗುರುವಾರ ರಾಜ್ಯಾದ್ಯಂತ ತೆರೆ ಕಂಡಿದೆ. ಬೆಳಗ್ಗೆ 6 ಗಂಟೆಗೆ ಬೆಂಗಳೂರಿನಲ್ಲಿ ಶೋಗಳು ಆರಂಭವಾಗಿದೆ. ಕಿಚ್ಚ ಸುದೀಪ್ ಪತ್ನಿ ಪ್ರಿಯ ರಾಧಕೃಷ್ಣನ್ ಖುದ್ದು ಬೆಂಗಳೂರಿನ ನರ್ತಕಿ ಥಿಯೇಟರ್‌ಗೆ ಬಂದು ಸಿನಿಮಾ ವೀಕ್ಷಿಸಿದ್ದಾರೆ.   

First Published Oct 18, 2018, 6:21 PM IST | Last Updated Oct 18, 2018, 6:21 PM IST

ಶಿವಣ್ಣ ಮತ್ತು ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ದಿ ವಿಲನ್’ ಸಿನಿಮಾ ಗುರುವಾರ ರಾಜ್ಯಾದ್ಯಂತ ತೆರೆ ಕಂಡಿದೆ. ಬೆಳಗ್ಗೆ 6 ಗಂಟೆಗೆ ಬೆಂಗಳೂರಿನಲ್ಲಿ ಶೋಗಳು ಆರಂಭವಾಗಿದೆ. ಕಿಚ್ಚ ಸುದೀಪ್ ಪತ್ನಿ ಪ್ರಿಯ ರಾಧಕೃಷ್ಣನ್ ಖುದ್ದು ಬೆಂಗಳೂರಿನ ನರ್ತಕಿ ಥಿಯೇಟರ್‌ಗೆ ಬಂದು ಸಿನಿಮಾ ವೀಕ್ಷಿಸಿದ್ದಾರೆ.   

Video Top Stories