ಅಂಬಿ ಕೊಟ್ಟ ಈ ತೊಟ್ಟಿಲಲ್ಲೇ ಯಶ್ ಮಗಳು ಬೆಳೆಯುತ್ತಾಳೆ; ಇಲ್ಲಿದೆ ಫೋಟೋ

First Published 7, Dec 2018, 5:22 PM

ಯಶ್ ಮಗುವಿಗೆ ಉಡುಗೊರೆ ನೀಡಬೇಕೆಂದು ತೊಟ್ಟಿಲನ್ನು ಬುಕ್ ಮಾಡಿದ್ದರು. ಆದರೆ ದುರಾದೃಷ್ಟವಶಾತ್ ಅದನ್ನು ಕೊಡುವುದಕ್ಕೆ ಅವರೇ ಇಲ್ಲ. ಅಂಬಿ ಮೊಬೈಲ್‌ಗೆ ಬಂದ ಮೆಸೇಜನ್ನು ನೋಡಿ ಸುಮಲತಾ ಯಶ್ ಗೆ ಕಾಲ್ ಮಾಡಿ ವಿಚಾರ ತಿಳಿಸಿದ್ದಾರೆ. ತೊಟ್ಟಿಲಿನ ಫೋಟೋಗಳು ಇಲ್ಲಿವೆ  ನೋಡಿ  

ಯಶ್ ಮಗುವಿಗೆ ಅಂಬಿ ಕೊಡಬೇಕೆಂದಿದ್ದ ತೊಟ್ಟಿಲು ಇದು. ಕಟ್ಟಿಗೆಯಿಂದ ಈ ತೊಟ್ಟಿಲನ್ನು ನಿರ್ಮಾಣ ಮಾಡಲಾಗಿದ್ದು ಶ್ರೀಧರ ಸಾಹುಕಾರ್ ಎನ್ನುವ ಕಲಾವಿದರು ಇದನ್ನು ತಯಾರಿಸಿದ್ದಾರೆ.

ಕಲಘಟಗಿಯಲ್ಲಿ ನಿರ್ಮಾಣವಾಗುವ ಈ ತೊಟ್ಟಿಲುಗಳಿಗೆ 600 ವರ್ಷಗಳ ಇತಿಹಾಸವಿದೆ.

ಒಂದು ತೊಟ್ಟಿಲು ಮಾಡಲು ಎರಡು ತಿಂಗಳ ಕಾಲ ಸಮಯ ಬೇಕು. ತೊಟ್ಟಿಲನ್ನು ಸಾಗವಾಣಿ ಮರದ ಕಟ್ಟಿಗೆಯಿಂದ ಮಾಡಲಾಗುತ್ತಿದ್ದು, ಅದಕ್ಕೆ ಬಳಸುವ ಕಲರ್ ತುಂಬಾ ವಿಶೇಷವಾಗಿರುತ್ತದೆ.

ತೊಟ್ಟಿಲಿಗೆ ಹಚ್ಚಲಾಗುವ ಬಣ್ಣವೂ ನೂರು ವರ್ಷಗಳ ಕಾಲ ಹೋಗುವುದಿಲ್ಲ. ಈ ಎಲ್ಲ ವಿಶೇಷತೆಗಳನ್ನು ಒಳಗೊಂಡಿರುವ ತೊಟ್ಟಿಲುಗಳಿಗೆ ದೇಶ-ವಿದೇಶದಿಂದಲೂ ಬಾರಿ ಬೇಡಿಕೆ ಬಂದಿದೆ.

ಇಲ್ಲಿ ತಯಾರಾಗುವ ತೊಟ್ಟಿಲನ್ನು ನೋಡಿ ಅಂದು ವರನಟ ಡಾ. ರಾಜಕುಮಾರ್ಕೂಡಾ ಬೆರಗಾಗಿದ್ದರು.

ನೋಡಲು ತುಂಬಾ ಆಕರ್ಷಣೀಯವಾಗಿದೆ ಈ ತೊಟ್ಟಿಲು

ನೋಡಲು ತುಂಬಾ ಆಕರ್ಷಣೀಯವಾಗಿದೆ ಈ ತೊಟ್ಟಿಲು