ಯಶ್ ರಿವೀಲ್ ಮಾಡಿದ್ರು ಕೆಜಿಎಫ್ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ

ಇಡೀ ಭಾರತೀಯ ಚಿತ್ರರಂಗವನ್ನೇ ಹಿಂತಿರುಗುವಂತೆ ಮಾಡಿದ ಚಿತ್ರ ಕೆಜಿಎಫ್. ರಿಲೀಸ್ ಗೆ ಇನ್ನು ಕೆಲವೇ ದಿನಗಳು ಮಾತ್ರ ಇದೆ. ಕೆಜಿಎಫ್ ಟ್ರೇಲರ್ ರಿಲೀಸ್ ಆಗಿದ್ದು ಭಾರೀ ನಿರೀಕ್ಷೆ ಮೂಡಿಸಿದೆ. ಸರ್ಪ್ರೈಸ್ ನೀಡಲು ಕೆಜಿಎಫ್ ರೆಡಿಯಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ಮಾತುಗಳು ಈಗಾಗಲೇ ಕೇಳಿ ಬರುತ್ತಿದೆ. ಈ ಚಿತ್ರದ ಬಗ್ಗೆ ಯಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ನೀವೇ ಕೇಳಿ.

Share this Video
  • FB
  • Linkdin
  • Whatsapp

ಇಡೀ ಭಾರತೀಯ ಚಿತ್ರರಂಗವನ್ನೇ ಹಿಂತಿರುಗುವಂತೆ ಮಾಡಿದ ಚಿತ್ರ ಕೆಜಿಎಫ್. ರಿಲೀಸ್ ಗೆ ಇನ್ನು ಕೆಲವೇ ದಿನಗಳು ಮಾತ್ರ ಇದೆ. ಕೆಜಿಎಫ್ ಟ್ರೇಲರ್ ರಿಲೀಸ್ ಆಗಿದ್ದು ಭಾರೀ ನಿರೀಕ್ಷೆ ಮೂಡಿಸಿದೆ. ಸರ್ಪ್ರೈಸ್ ನೀಡಲು ಕೆಜಿಎಫ್ ರೆಡಿಯಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ಮಾತುಗಳು ಈಗಾಗಲೇ ಕೇಳಿ ಬರುತ್ತಿದೆ. ಈ ಚಿತ್ರದ ಬಗ್ಗೆ ಯಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ನೀವೇ ಕೇಳಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video