Asianet Suvarna News Asianet Suvarna News

ಜಮೀರ್ ಅಹ್ಮದ್ ಪುತ್ರ ಸ್ಯಾಂಡಲ್‌ವುಡ್‌ಗೆ?

ರಾಜಕಾರಣಿಗಳ ಮಕ್ಕಳು ಸಿನಿಮಾ ರಂಗದತ್ತ ಬರುವುದು ಹೆಚ್ಚಾಗಿದೆ. ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ಸ್ಯಾಂಡಲ್ ವುಡ್ ಗೆ ಕಾಲಿಡಲಿದ್ದಾರೆ. ಈ ಹುಡುಗನ ಹಿಂದೆ ದೊಡ್ಡ ದೊಡ್ಡ ನಿರ್ದೇಶಕರ ಹೆಸರು ಕೇಳಿ ಬರುತ್ತಿದೆ.  ಈಗಾಗಲೇ ಸಿಂಪಲ್ ಸುನಿಯನ್ನು ಅಪ್ರೋಚ್ ಮಾಡಿದ್ದಾರೆ ಎನ್ನಲಾಗಿದೆ. 

Video Top Stories