ಮಂಗಳವಾರದ ಈ ದಿನ ಧೃತಿ ಯೋಗ ಇದೆ. ಇಂದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಸೌರ ಶಿಶಿರ ಋತು ಪುಷ್ಯ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ, ಮಂಗಳವಾರದ ಈ ದಿನ, ಚಿತ್ರಾ ನಕ್ಷತ್ರದಲ್ಲಿ ಧೃತಿ ಯೋಗ, ಬಾಲವ ಕರಣ. ಇಂದಿನ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
