ವರ್ಷದ ಕೊನೆಯ ಸೂರ್ಯ ಗ್ರಹಣ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯ
First Published Dec 13, 2020, 5:57 PM IST
ಆರೋಗ್ಯಕರ ಮಗುವು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಗರ್ಭಾವಸ್ಥೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ನಮ್ಮ ಹಿರಿಯ ತಲೆಮಾರಿನ ಜನ ಹೇಳುವಂತೆ ಸೂರ್ಯ ಗ್ರಹಣ ಗರ್ಭಿಣಿ ಮಹಿಳೆಯರ ಮೇಲೆ ಕೆಟ್ಟ ಪರಿಣಾಮ ಬೀರುತ್ತಂತೆ. ಆದರೆ, ಇದನ್ನು ಬಹುತೇಕ ಜನರು ಮೂಢನಂಬಿಕೆ ಎಂದು ಪರಿಗಣಿಸುತ್ತಾರೆ. ಸ್ಪಷ್ಟ ವಾದ ವೈಜ್ಞಾನಿಕ ಸತ್ಯವಿಲ್ಲ.

ಸೂರ್ಯಗ್ರಹಣದ ಸಮಯದಲ್ಲಿ ಗರ್ಭಿಣಿಸ್ತ್ರೀಯರಿಗೆ ಸಮಸ್ಯೆ, ಅಥವಾ ಮಗುವಿಗೆ ಹಾನಿಯುಂಟುಮಾಡಬಹುದು ಎಂದು ಕೆಲವು ಸಂಶೋಧಕರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಮಾಹಿತಿ ಕೆಲವೊಂದು ಜ್ಯೋತಿಷಿಗಳು ಹಾಗೂ ಹಿರಿಯರು ನೀಡಿದಂತಹ ಮಾಹಿತಿ ಆಧಾರಿತವಾಗಿದೆ. ಗರ್ಭಿಣಿ ಮಹಿಳೆಯರು ಸೂರ್ಯ ಗ್ರಹಣದ ಸಮಯದಲ್ಲಿ ವಹಿಸಬೇಕಾದ ಕೆಲವು ಮುನ್ನೆಚ್ಚರಿಕೆಗಳ ಬಗ್ಗೆ ನಾವು ನಿಮಗೆ ತಿಳಿಸುತ್ತಿದ್ದೇವೆ.

ಸೂರ್ಯಗ್ರಹಣದ ಸಮಯದಲ್ಲಿ ಗರ್ಭಿಣಿಯರು ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಗರ್ಭಿಣಿಯು ಗ್ರಹಣವನ್ನು ಬರಿಗಣ್ಣಿನಿಂದ ಸೂರ್ಯ ಗ್ರಹಣವನ್ನು ನೋಡಬಾರದು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?