ಲ್ಯಾಂಬೋರ್ಗಿನಿ ಹುರಾಕ್ಯಾನ್ Evo RWD ಬಿಡುಗಡೆ, ಬೆಂಗ್ಳೂರಲ್ಲಿ ಸಿಗಲಿದೆ ಕಾರು!

First Published 29, Jan 2020, 3:57 PM IST

ನವದೆಹಲಿ(ಜ.29): ಇತ್ತೀಚೆಗಷ್ಟೇ ಲ್ಯಾಂಬೋರ್ಗಿನಿ ದಕ್ಷಿಣ ಭಾರತದ ಮೊದಲ ಶೋ ರೂಂನ್ನು ಬೆಂಗಳೂರಲ್ಲಿ ಆರಂಭಿಸಿತ್ತು. ಕಾರಣ ವಿಶ್ವದಲ್ಲಿ ಗರಿಷ್ಠ ಲ್ಯಾಂಬೋರ್ಗಿನಿ ಕಾರು ಮಾರಾಟವಾಗುತ್ತಿರುವುದು ಬೆಂಗಳೂರಲ್ಲಿ. ಇದೀಗ ಲ್ಯಾಂಬೋರ್ಗಿನಿ ಭಾರತದಲ್ಲಿ ಹುರಾಕ್ಯಾನ್ Evo RWD ಕಾರು ಬಿಡುಗಡೆ ಮಾಡಿದೆ. ನೂತನ ಕಾರಿನ ಬೆಲೆ ಹಾಗೂ ವಿಶೇಷತೆ ಇಲ್ಲಿದೆ.

ಭಾರತದಲ್ಲಿ ಲ್ಯಾಂಬೋರ್ಗಿನಿ ಹುರಾಕ್ಯಾನ್ Evo RWD ಬಿಡುಗಡೆ

ನೂತನ ಕಾರಿನ ಬೆಲೆ  3.22 ಕೋಟಿ ರೂಪಾಯಿ(ಎಕ್ಸ್  ಶೋ ರೂಂ)

ಹುರಾಕ್ಯಾನ್ Evo ಹಾಗೂ  ಹುರಾಕ್ಯಾನ್ Evo ಸ್ಪೈಡರ್ ಬಳಿಕ  ಹುರಾಕ್ಯಾನ್ Evo  RWD ಲಾಂಚ್

ಮುಂಭಾಗದ ಆ್ಯಕ್ಸಿಲ್ ಸೇರಿದಂತೆ ವಿನ್ಯಾಸದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ

P-TCS ಅಥವಾ ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್ ನೂತ ಕಾರಿನಲ್ಲಿದೆ

ಲ್ಯಾಂಬೋರ್ಗಿನಿ ಹುರಾಕ್ಯಾನ್ Evo ಕಾರು 1389 kg ತೂಕ ಹೊಂದಿದೆ

loader