7ನೇ ಕ್ಲಾಸಿನಲ್ಲೇ ನಿಖಿಲ್ ಬಳಿ ಇತ್ತು ಕಾರು; ಇಲ್ಲಿದೆ ಕುಮಾರಸ್ವಾಮಿ ಪುತ್ರನ 'ಕಾರುಬಾರು'!

First Published Jan 22, 2020, 1:06 PM IST

ಜಾಗ್ವಾರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಿಖಿಲ್ ಕುಮಾರಸ್ವಾಮಿಗೆ ಹುಟ್ಟು ಹಬ್ಬದ ಸಂಭ್ರಮ.   ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ, ಮಾಜಿ ಪ್ರಧಾನ ಮಂತ್ರಿ ದೇವಗೌಡ ಮೊಮ್ಮಗ ನಿಖಿಲ್, ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಬ್ಯೂಸಿಯಾಗಿದ್ದಾರೆ. 30ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ನಿಖಿಲ್, 7ನೇ ಕ್ಲಾಸಿನಲ್ಲೇ ಕಾರು ಹೊಂದಿದ್ದರು. ನಿಖಿಲ್ ಬಳಿ ಇರುವ ದುಬಾರಿ ಕಾರು ಹಾಗೂ ಬೈಕ್ ವಿವರ ಇಲ್ಲಿದೆ.