ರಾಯಲ್ ಎನ್‌ಫೀಲ್ಡ್ ಫೊಟೊನ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೆ ರೆಡಿ!
ನವದೆಹಲಿ(ಏ.12): ವಿಶ್ವವೇ ಇದೀಗ ಎಲೆಕ್ಟ್ರಿಕ್ ವಾಹನದತ್ತ ಕೇಂದ್ರೀಕೃತವಾಗಿದೆ. ಈಗಾಗಲೇ ಹಲವು ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬೈಕ್ ಭಾರತದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಇದೀಗ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ಕ್ಷೇತ್ರಕ್ಕೆ ಎಂಟ್ರಿಕೊಟ್ಟಿದೆ. ರಾಯಲ್ ಎನ್‌ಫೀಲ್ಡ್ ಫೊಟೊನ್ ಹೆಸರಿನಲ್ಲಿ ನೂತನ ಎಲೆಕ್ಟ್ರಿಕ್ ಬೈಕ್ ಅನಾವರಣ ಮಾಡಿದೆ. ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ವಿಶೇಷತೆ, ಬೆಲೆ ಹಾಗೂ ಇತರ ಮಾಹಿತಿ ಇಲ್ಲಿದೆ
18

ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ಫೊಟೊನ್ ಬಿಡುಗಡೆಗೆ ರೆಡಿ

28
ಅನಾವರಣಗೊಂಡಿರುವ ಫೊಟೊನ್ ಎಲೆಕ್ಟ್ರಿಕ್ ಬೈಕ್ ಕೊರೋನಾ ಹತೋಟಿಯಾದ ಬಳಿಕ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆ

38
ಯುಕೆ ಮೂಲದ ಕ್ಲಾಸಿಕ್ ಕಾರ್ ಕಂಪನಿಯಿಂದ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ಉತ್ಪಾದನೆ

48
90 ನಿಮಿಷದಲ್ಲಿ ನೂತನ ಫೊಟೊನ್ ಬೈಕ್ ಸಂಪೂರ್ಣ ಚಾರ್ಜ್ ಆಗಲಿದೆ

58
ಸಂಪೂರ್ಣ ಚಾರ್ಜ್‌ಗೆ 130 ಕಿ.ಮೀ ಮೈಲೇಜ್ ರೇಂಜ್ ನೀಡಲಿದೆ

68
12kW ಮೊಟರ್ ಬಳಸಲಾಗಿದ್ದು, 16hp ಪವರ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ

78
ರಾಯಲ್ ಎನ್‌ಫೀಲ್ಡ್ ಫೊಟೊನ್ ಎಲೆಕ್ಟ್ರಿಕ್ ಬೈಕ್ ಬೆಲೆ 19 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ

88
ಫೊಟೊನ್ ಎಲೆಕ್ಟ್ರಿಕ್ ಬೈಕ್ ಗರಿಷ್ಠ ವೇಗ 112 ಕಿ.ಮೀ ಪ್ರತಿ ಗಂಟೆಗೆ

Latest Videos