MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind-W vs Pak-W Asia Cup 2026
Teacher's Day Wishes 2026
Teacher's Day Special
Karnataka Farmers Loan Waiver
Sharavathi Pumped Storage Project
Bengaluru FSSAI Inspection
KPSC Ex-chairman Shivashankarappa
India Forex Reserves
Karnataka Police Constable Recruitment
Karnataka Rakshana Vedike
ISRO GSLV F17 Launch
Bengaluru Suburban Rail
  • Home
  • Karnataka Districts
  • Bengaluru Urban
  • ದಕ್ಷಿಣ ಭಾರತದಲ್ಲೇ ಮೊದಲು: ಬೆಂಗಳೂರು ಉದ್ಯಮಿಗಳಿಗೆ ಸೋಮಣ್ಣ ಕೊಟ್ಟ ಭರ್ಜರಿ ಕೊಡುಗೆ!

ದಕ್ಷಿಣ ಭಾರತದಲ್ಲೇ ಮೊದಲು: ಬೆಂಗಳೂರು ಉದ್ಯಮಿಗಳಿಗೆ ಸೋಮಣ್ಣ ಕೊಟ್ಟ ಭರ್ಜರಿ ಕೊಡುಗೆ!

ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರು ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ನವದೆಹಲಿಯ ತುಘಲಕಾಬಾದ್‌ಗೆ ಕಂಟೇನರ್ ರೈಲು ಸೇವೆಗೆ ಚಾಲನೆ ನೀಡಿದರು. ದಕ್ಷಿಣ ಭಾರತದಲ್ಲೇ ಮೊದಲಾದ ಈ ಉಪಕ್ರಮವು, ದಕ್ಷಿಣ ಮತ್ತು ಉತ್ತರ ಭಾರತದ ಮಾರುಕಟ್ಟೆಗಳಿಗೆ ಸೇತುವೆಯಾಗಲಿದ್ದು, ಕೈಗಾರಿಕೆಗಳಿಗೆ ವರದಾನವಾಗಲಿದೆ.

1 Min read
Author : Mahmad Rafik
Published : Sep 05 2026, 04:12 PM IST
Share this Photo Gallery
  • FB
  • TW
  • Linkdin
  • Whatsapp
14
ದೇಶೀಯ ಸರಕು ಸಾಗಣೆ ಸಂಪರ್ಕಕ್ಕೆ ಉತ್ತೇಜನ
Image Credit : V Somanna X Account

ದೇಶೀಯ ಸರಕು ಸಾಗಣೆ ಸಂಪರ್ಕಕ್ಕೆ ಉತ್ತೇಜನ

ದೇಶೀಯ ಸರಕು ಸಾಗಣೆಯನ್ನು ಬಲಪಡಿಸುವ ಉದ್ದೇಶದಿಂದ ಬೆಂಗಳೂರಿನ ವೈಟ್‌ಫೀಲ್ಡ್‌ ರೈಲು ನಿಲ್ದಾಣದಲ್ಲಿಂದು ವೈಟ್‌ಫೀಲ್ಡ್‌ನಿಂದ ನವದೆಹಲಿಯ ತುಘಲಕಾಬಾದ್‌ಗೆ ಕಂಟೇನರ್ ರೈಲು ಸೇವೆಗೆ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ದಕ್ಷಿಣ ಮತ್ತು ಉತ್ತರ ಭಾರತದ ಮಾರುಕಟ್ಟೆಗೆ ಈ ಸೇವೆ ಸೇತುವೆಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ದಕ್ಷಿಣ ಭಾರತದಲ್ಲೇ ಮೊದಲು
Image Credit : V Somanna X Account

ದಕ್ಷಿಣ ಭಾರತದಲ್ಲೇ ಮೊದಲು

ದಕ್ಷಿಣ ಭಾರತದಲ್ಲಿ ಇದು ಮೊಟ್ಟ ಮೊದಲ ಉಪಕ್ರಮವಾಗಿದ್ದು, ಬೆಂಗಳೂರು, ತುಮಕೂರು, ಹೊಸೂರು, ಕೋಲಾರ, ಕೃಷ್ಣಗಿರಿ ಮತ್ತು ಸುತ್ತಮುತ್ತಲಿನ ಸ್ಥಳಗಳ ಕೈಗಾರಿಕೆಗಳಿಗೆ ಕಚ್ಚಾ ವಸ್ತುಗಳು ಹಾಗೂ ಸಿದ್ಧಪಡಿಸಿದ ಸರಕುಗಳ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಸಮಯಕ್ಕೆ ಅನುಗುಣವಾಗಿ ಸಾಗಣೆ ಹಾಗೂ ದೊಡ್ಡ ಮಾರುಕಟ್ಟೆಗಳಿಗೆ ಪ್ರವೇಶಕ್ಕಾಗಿ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಇದು ಖಚಿತವಾದ ಸಾರಿಗೆ ಸಮಯವನ್ನು ನೀಡುತ್ತದೆ. ಅಲ್ಲದೇ, ಉದ್ಯಮಕ್ಕೆ ವರದಾನವಾಗಲಿದೆ ಎಂದು ವಿ.ಸೋಮಣ್ಣ ಹೇಳಿದರು.

Related Articles

Related image1
16281/16282: ಮೈಸೂರು-ಅಜ್ಮೀರ್ ನಡುವೆ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಆರಂಭ
Related image2
ಆದಾಯದಲ್ಲಿ ನಂಬರ್‌ 1 ಈ ರೈಲು ನಿಲ್ದಾಣ; ವರ್ಷಕ್ಕೆ ₹3,337 ಕೋಟಿ! ನಿಮ್ಮ ಊರಿನ ಸ್ಟೇಷನ್‌ ಯಾವ ಸ್ಥಾನದಲ್ಲಿದೆ?
34
ಪರಿಸರ ಸ್ನೇಹಿ ಆಯ್ಕೆ
Image Credit : V Somanna X Account

ಪರಿಸರ ಸ್ನೇಹಿ ಆಯ್ಕೆ

ಇದು ಸಾರಿಗೆಯಲ್ಲಿ ರೈಲ್ವೆಯ ಮಾದರಿ ಪಾಲನ್ನು ಹೆಚ್ಚಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ ಮತ್ತು ರಸ್ತೆ ಅಥವಾ ವಾಯು ಸರಕು ಸಾಗಣೆಗೆ ಹೋಲಿಸಿದರೆ ಇದು ಪರಿಸರ ಸ್ನೇಹಿ ಆಯ್ಕೆಯನ್ನು ನೀಡುತ್ತದೆ. ಇದು ದಕ್ಷಿಣ ಭಾರತದ ಮೊದಲ ಗೂಡ್ಸ್ ಮೆಗಾ ಪ್ರೊಜೆಕ್ಟ್ ಆಗಲಿದೆ.

44
ಮಂಗಳೂರು ರೈಲ್ವೆ ಜಾಲ
Image Credit : V Somanna X Account

ಮಂಗಳೂರು ರೈಲ್ವೆ ಜಾಲ

ಮಂಗಳೂರು ರೈಲ್ವೆ ಜಾಲವನ್ನು ಕೇರಳದ ಪಾಲಕ್ಕಾಡ್‌ನಿಂದ ಮೈಸೂರು ವಲಯಕ್ಕೆ ಸೇರ್ಪಡೆಗೊಳಿಸಿದ್ದಕ್ಕೆ ಮಾಜಿ ಸಚಿವರು, ಕರಾವಳಿ ಭಾಗದ ಪ್ರಮುಖ ನಾಯಕರಾದ ಶ್ರೀ ಪ್ರಮೋದ್ ಮಧ್ವರಾಜ್ ಅವರು ವಿ ಸೋಮಣ್ಣ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಪ್ರಕ್ರಿಯೆಯಲ್ಲಿ ಬೆಂಬಲವಾಗಿ ನಿಂತ ಶ್ರೀ ಪ್ರಮೋದ್ ಮಧ್ವರಾಜ್ ಆದಿಯಾಗಿ ಈ ಭಾಗದ ಎಲ್ಲಾ ಸಂಸದರು, ಶಾಸಕರುಗಳು ಹಾಗೂ ಮುಖಂಡರುಗಳಿಗೆ ವಿ.ಸೋಮಣ್ಣ ಧನ್ಯವಾದ ಸಲ್ಲಿಸಿದರು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು ನಗರ
ಬೆಂಗಳೂರು
ಭಾರತೀಯ ರೈಲ್ವೆ
ರೈಲು
ವಿ. ಸೋಮಣ್ಣ

Latest Videos
Recommended Stories
Recommended image1
Bengaluru: ಜಿಬಿಎ ಕಾಮಗಾರಿ ವೇಳೆ ಪೈಪ್‌ಲೈನ್‌ಗೆ ಹಾನಿ; ಏಳೆಂಟು ಅಡಿ ಎತ್ತರಕ್ಕೆ ಚಿಮ್ಮಿದ ಗ್ಯಾಸ್‌!
Recommended image2
IRCTC Tour: ಅರುಣಾಚಲಂನಿಂದ ರಾಮೇಶ್ವರಂವರೆಗೂ, ಜಸ್ಟ್‌ 16 ಸಾವಿರಕ್ಕೆ ಏಳು ಪುಣ್ಯಕ್ಷೇತ್ರಗಳ ದರ್ಶನ
Recommended image3
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?
Related Stories
Recommended image1
16281/16282: ಮೈಸೂರು-ಅಜ್ಮೀರ್ ನಡುವೆ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಆರಂಭ
Recommended image2
ಆದಾಯದಲ್ಲಿ ನಂಬರ್‌ 1 ಈ ರೈಲು ನಿಲ್ದಾಣ; ವರ್ಷಕ್ಕೆ ₹3,337 ಕೋಟಿ! ನಿಮ್ಮ ಊರಿನ ಸ್ಟೇಷನ್‌ ಯಾವ ಸ್ಥಾನದಲ್ಲಿದೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved