MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Karnataka Districts
  • Bengaluru Urban
  • ತಲುಪದ ಆಸ್ತಿ ತೆರಿಗೆ ಸಂಗ್ರಹದ ಗುರಿ; ಆಯುಕ್ತರ ಖಡಕ್ ಎಚ್ಚರಿಕೆ; ಎಷ್ಟಿದೆ ಬಾಕಿ ಮೊತ್ತ?

ತಲುಪದ ಆಸ್ತಿ ತೆರಿಗೆ ಸಂಗ್ರಹದ ಗುರಿ; ಆಯುಕ್ತರ ಖಡಕ್ ಎಚ್ಚರಿಕೆ; ಎಷ್ಟಿದೆ ಬಾಕಿ ಮೊತ್ತ?

ಜಿಬಿಎ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ಗುರಿ ತಲುಪದ ಹಿನ್ನೆಲೆಯಲ್ಲಿ, ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳ ಸಭೆ ನಡೆಸಿದರು. ರಸ್ತೆ ಅಗಲೀಕರಣಕ್ಕೆ ಜಾಗ ವಶ ಅನಾಥ ವಾಹನಗಳ ತೆರವಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

1 Min read
Author : Kannadaprabha News
Published : Feb 01 2026, 01:19 PM IST
Share this Photo Gallery
  • FB
  • TW
  • Linkdin
  • Whatsapp
14
ಜಿಬಿಎ ಉತ್ತರ ನಗರ ಪಾಲಿಕೆ ವ್ಯಾಪ್ತಿ
Image Credit : Bengaluru Greater Authority

ಜಿಬಿಎ ಉತ್ತರ ನಗರ ಪಾಲಿಕೆ ವ್ಯಾಪ್ತಿ

ಜಿಬಿಎ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,242 ಕೋಟಿ ರು. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಇದ್ದರೂ, ಇದುವರೆಗೂ 640 ಕೋಟಿ ರು. ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಬಾಕಿ ಇರುವ 602 ಕೋಟಿ ರು. ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
 ಪಾಲಿಕೆ ಆಯುಕ್ತ ಮಹೇಶ್ವರ್ ರಾವ್
Image Credit : Bengaluru Greater Authority

ಪಾಲಿಕೆ ಆಯುಕ್ತ ಮಹೇಶ್ವರ್ ರಾವ್

ಉತ್ತರ ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಯಲಹಂಕದಲ್ಲಿ ಶನಿವಾರ ಸಭೆ ನಡೆಸಿದ ಪಾಲಿಕೆ ಆಯುಕ್ತ ಮಹೇಶ್ವರ್ ರಾವ್ ಅವರು, ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಗುರಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

Related Articles

Related image1
Indian Railways: ಶಿವರಾತ್ರಿ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ
Related image2
ಒಂದು ವರ್ಷದಲ್ಲಿ ಲಕ್ಷಗಟ್ಟಲೇ ಮೆಟ್ರೋ ನಿಯಮ ಉಲ್ಲಂಘನೆ ಕೇಸ್‌ ದಾಖಲು! ನೀವು ಆ ತಪ್ಪು ಮಾಡಬೇಡಿ!
34
ರಸ್ತೆ ಅಗಲೀಕರಣ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯ
Image Credit : Bengaluru Greater Authority

ರಸ್ತೆ ಅಗಲೀಕರಣ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯ

ಇನ್ನು ಪರಿತ್ಯಾಜ್ಯನಾ ಪತ್ರಗಳನ್ನು ನೀಡಲಾಗಿರುವ ಜಾಗಗಳನ್ನು ಪಾಲಿಕೆ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಬೇಕು. ವಶಪಡಿಸಿಕೊಳ್ಳದಿರುವ ಆಸ್ತಿ ವಿವರಗಳನ್ನು ಪಟ್ಟಿ ಮಾಡಿಕೊಳ್ಳಬೇಕು. ನಂತರ ಎಲ್ಲಾ ಜಾಗಗಳನ್ನು ಪಾಲಿಕೆ ವಶಕ್ಕೆ ಪಡೆದು ರಸ್ತೆ ಅಗಲೀಕರಣ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ ನೀಡಿದರು.

ಇದನ್ನೂ ಓದಿ: Bengaluru: ಮಾಗಡಿ ರಸ್ತೆಯಲ್ಲಿರುವ ಟ್ರಸ್ಟ್‌ಗೆ ಸೇರಿದ 172 ಎಕರೆ ಸರ್ಕಾರದ ವಶಕ್ಕೆ

44
 ಅನಾಥ ವಾಹನಗಳನ್ನು ತೆರವುಗೊಳಿಸುವಂತೆ ಸೂಚನೆ
Image Credit : Bengaluru Greater Authority

ಅನಾಥ ವಾಹನಗಳನ್ನು ತೆರವುಗೊಳಿಸುವಂತೆ ಸೂಚನೆ

ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ, ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ನಕ್ಷೆ ಉಲ್ಲಂಘನೆ ಕಂಡುಬಂದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂಚಾರ ಪೊಲೀಸರ ಸಹಯೋಗದಲ್ಲಿ ಎಲ್ಲೆಂದರಲ್ಲೇ ನಿಲ್ಲಿಸಿರುವ ಅನಾಥ ವಾಹನಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಆಯುಕ್ತರು ನಿರ್ದೇಶನ ನೀಡಿದರು.

ಇದನ್ನೂ ಓದಿ: Union Budget 2026: ಬೆಂಗಳೂರು ಸೇರಿದಂತೆ ಏಳು ಹೈ ಸ್ಪೀಡ್‌ ರೈಲು ಕಾರಿಡಾರ್‌ ಯೋಜನೆ ಘೋಷಣೆ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು
ಬೆಂಗಳೂರು ಮಹಾನಗರ
ಗ್ರೇಟರ್ ಬೆಂಗಳೂರು ಪ್ರಾಧಿಕಾರ

Latest Videos
Recommended Stories
Recommended image1
ಜೈಲಲ್ಲಿ ಕಂಬಿ ಎಣಿಸುತ್ತಿರುವ ದರ್ಶನ್‌ಗೆ ಬಂತು ಮತ್ತೊಂದು ಕೋರ್ಟ್‌ ಸಮನ್ಸ್‌, ನಿಂತಲ್ಲೇ ನಡುಗಿದ ದಾಸ
Recommended image2
ಆಧಾರ್‌ ಸೃಷ್ಟಿಕರ್ತ ನಂದನ್‌ ನಿಲೇಕಣಿ ಇಡೀ ಕುಟುಂಬಕ್ಕೆ SIR ನೋಟಿಸ್‌ ಜಾರಿಯಾಗುವ ಸಾಧ್ಯತೆ
Recommended image3
ಸೆಪ್ಟೆಂಬರ್ ಅಂತ್ಯದಿಂದ ಓಲಾ, ಉಬರ್‌ಗಳಲ್ಲೂ BMTC ಟಿಕೆಟ್ ಬುಕಿಂಗ್ ಹಾಗೂ ಲೈವ್ ಟ್ರ್ಯಾಕಿಂಗ್ ಲಭ್ಯ
Related Stories
Recommended image1
Indian Railways: ಶಿವರಾತ್ರಿ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ
Recommended image2
ಒಂದು ವರ್ಷದಲ್ಲಿ ಲಕ್ಷಗಟ್ಟಲೇ ಮೆಟ್ರೋ ನಿಯಮ ಉಲ್ಲಂಘನೆ ಕೇಸ್‌ ದಾಖಲು! ನೀವು ಆ ತಪ್ಪು ಮಾಡಬೇಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved