MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಭಾರೀ ಇಳಿಕೆಯ ಹಾದಿ ಹಿಡಿದ ಚಿನ್ನದ ಬೆಲೆ; ಬೆಂಗಳೂರಲ್ಲಿ ಇವತ್ತಿನ ಗೋಲ್ಡ್ ರೇಟ್ ಎಷ್ಟು?

ಭಾರೀ ಇಳಿಕೆಯ ಹಾದಿ ಹಿಡಿದ ಚಿನ್ನದ ಬೆಲೆ; ಬೆಂಗಳೂರಲ್ಲಿ ಇವತ್ತಿನ ಗೋಲ್ಡ್ ರೇಟ್ ಎಷ್ಟು?

Gold Price Drops Sharply in Bengaluru Today: ಕಳೆದ ಮೂರು ದಿನಗಳಿಂದ ಏರಿಕೆಯತ್ತ ಮುಖ ಮಾಡಿದ್ದ ಚಿನ್ನದ ಬೆಲೆ ಇದೀಗ ಮಂಗಳವಾರವಾದ ಇಂದು ಭಾರೀ ಇಳಿಕೆ ಕಂಡಿದೆ. ಜೂನ್ 23ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ ಬನ್ನಿ.

1 Min read
Author : Naveen Kodase
Published : Jun 23 2026, 04:51 PM IST
Share this Photo Gallery
  • FB
  • TW
  • Linkdin
  • Whatsapp
16
ಚಿನ್ನದ ಬೆಲೆಯಲ್ಲಿಂದು ಭಾರೀ ಕುಸಿತ
Image Credit : chatgpt

ಚಿನ್ನದ ಬೆಲೆಯಲ್ಲಿಂದು ಭಾರೀ ಕುಸಿತ

ಇರಾನ್-ಅಮೆರಿಕ ಶಾಂತಿ ಒಪ್ಪಂದ ಬಳಿಕ ಇಳಿಕೆಯತ್ತ ಮುಖ ಮಾಡಿದ್ದ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ಮತ್ತೆ ಏರಿಕೆ ಕಂಡಿತ್ತು. ಜೂನ್ 22ರಂದು ಒಂದೇ ದಿನ 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1900 ರುಪಾಯಿ ಏರಿಕೆಯಾಗಿತ್ತು. ಆದರೆ ಜೂನ್ 23ರಂದು ಮತ್ತೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 2070 ರುಪಾಯಿ ಕುಸಿತ
Image Credit : Getty

24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 2070 ರುಪಾಯಿ ಕುಸಿತ

ಹೌದು, 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಇಂದು ಒಂದೇ ದಿನ ಬರೋಬ್ಬರಿ 2070 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,591 ರುಪಾಯಿಗಳಾಗಿದೆ.

Related Articles

Related image1
ಬಂಗಾರದ ಬೆಟ್ಟ, 148 ಟನ್ ಗೋಲ್ಡನ್ ಸೀಕ್ರೆಟ್! ಮಣ್ಣಿನಡಿ ನೂರಾರು ಟನ್ ಚಿನ್ನ ಹೂತಿಟ್ಟಿದ್ಯಾರು..? ಎಲ್ಲಿದೆ ಆ ಬೆಟ್ಟ?
Related image2
ಚಿನ್ನ, ಬೆಳ್ಳಿ ಹಳೇ ಸ್ಟೈಲ್ ಆಯ್ತು, ಈಗ ರೋಸ್ ಗೋಲ್ಡ್ ಹೂಪ್ಸ್ ಸರದಿ! ಟ್ರೈ ಮಾಡಿ
36
22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1900 ರುಪಾಯಿ ಕುಸಿತ
Image Credit : Asianet News

22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1900 ರುಪಾಯಿ ಕುಸಿತ

ಇನ್ನು ಇದಷ್ಟೇ ಅಲ್ಲದೇ ಆಭರಣ ಚಿನ್ನವಾಗಿರುವ 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಇಂದು ಸುಮಾರು 1900 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 13,375 ರುಪಾಯಿಗಳಾಗಿದೆ.

46
ಬೆಳ್ಳಿ ಬೆಲೆಯಲ್ಲಿ 5000 ರುಪಾಯಿ ಕುಸಿತ
Image Credit : Getty

ಬೆಳ್ಳಿ ಬೆಲೆಯಲ್ಲಿ 5000 ರುಪಾಯಿ ಕುಸಿತ

ಇನ್ನು ಚಿನ್ನ ಮಾತ್ರವಲ್ಲದೇ ಬೆಳ್ಳಿ ಬೆಲೆಯಲ್ಲೂ ಇಂದು ಕೊಂಚ ಇಳಿಕೆ ಕಂಡಿದೆ. ಇದೀಗ ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 5000 ರುಪಾಯಿ ಇಳಿಕೆ ಕಂಡಿದ್ದು, ಜೂನ್ 23ರಂದು ಒಂದು ಕೆಜಿ ಬೆಳ್ಳಿ ಬೆಲೆ 2,45,000 ರುಪಾಯಿಗಳಾಗಿದೆ.

56
ಆಭರಣ ಖರೀದಿಸುವವರ ಮುಖದಲ್ಲಿ ಮಂದಹಾಸ
Image Credit : Getty

ಆಭರಣ ಖರೀದಿಸುವವರ ಮುಖದಲ್ಲಿ ಮಂದಹಾಸ

ಒಟ್ಟಿನಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಒಂದೇ ದಿನ ಭಾರೀ ಇಳಿಕೆಯಾಗಿರುವುದು ಆಭರಣ ಖರೀದಿಸುವವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

66
ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ?
Image Credit : Asianet News

ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ?

ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಚಿನ್ನದ ಬೆಲೆ
ಬೆಳ್ಳಿ ದರ
ಬೆಳ್ಳಿ
ಚಿನ್ನ

Latest Videos
Recommended Stories
Recommended image1
15ನೇ ವಯಸ್ಸಿನಲ್ಲಿ ಮೆಹಂದಿ ಮಾರಾಟಗಾರ ಈಗ ವ್ಯಾಟ್ಸಾಪ್ ಜಾಗತಿಕ ಸಿಇಒ, ಕುನಾಲ್ ಶಾ ಜೀವನವೇ ಸ್ಪೂರ್ತಿ
Recommended image2
Elon Musk: ಎಲಾನ್ ಮಸ್ಕ್‌ಗೆ ಕೋಟಿ ಕೋಟಿ ನಷ್ಟ? 3 ದಿನಗಳಲ್ಲಿ 27% ಕುಸಿದ SpaceX ಷೇರು
Recommended image3
Cyber Attack: ಟಾಟಾ ಮೇಲೆ ಸೈಬರ್ ದಾಳಿ, Apple, Tesla ರಹಸ್ಯ ದಾಖಲೆಗಳು ಡಾರ್ಕ್ ವೆಬ್‌ಗೆ ಲೀಕ್?
Related Stories
Recommended image1
ಬಂಗಾರದ ಬೆಟ್ಟ, 148 ಟನ್ ಗೋಲ್ಡನ್ ಸೀಕ್ರೆಟ್! ಮಣ್ಣಿನಡಿ ನೂರಾರು ಟನ್ ಚಿನ್ನ ಹೂತಿಟ್ಟಿದ್ಯಾರು..? ಎಲ್ಲಿದೆ ಆ ಬೆಟ್ಟ?
Recommended image2
ಚಿನ್ನ, ಬೆಳ್ಳಿ ಹಳೇ ಸ್ಟೈಲ್ ಆಯ್ತು, ಈಗ ರೋಸ್ ಗೋಲ್ಡ್ ಹೂಪ್ಸ್ ಸರದಿ! ಟ್ರೈ ಮಾಡಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved