MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಆಷಾಢ ಮೊದಲ ದಿನವೇ ಬಂಪರ್, ಇಳಿಕೆಯಾಯ್ತು ಚಿನ್ನದ ಬೆಲೆ; 18 ಸಾವಿರ ರೂ.ಗಳಷ್ಟು ಕಡಿಮೆಯಾದ ದರ

ಆಷಾಢ ಮೊದಲ ದಿನವೇ ಬಂಪರ್, ಇಳಿಕೆಯಾಯ್ತು ಚಿನ್ನದ ಬೆಲೆ; 18 ಸಾವಿರ ರೂ.ಗಳಷ್ಟು ಕಡಿಮೆಯಾದ ದರ

ಆಷಾಢ ಮಾಸದ ಮೊದಲ ದಿನದಂದೇ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಈ ಲೇಖನವು 22 ಮತ್ತು 24 ಕ್ಯಾರಟ್ ಚಿನ್ನದ ಇಂದಿನ ದರ ಹಾಗೂ ಪ್ರಮುಖ ನಗರಗಳಲ್ಲಿನ ಬೆಳ್ಳಿ ಮತ್ತು ಚಿನ್ನದ ಬೆಲೆ ವಿವರಗಳನ್ನು ನೀಡುತ್ತದೆ.

1 Min read
Author : Mahmad Rafik
Published : Jun 30 2026, 10:57 AM IST
Share this Photo Gallery
  • FB
  • TW
  • Linkdin
  • Whatsapp
15
 ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯವಾಗಿ ಕುಸಿತ
Image Credit : Gemini

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯವಾಗಿ ಕುಸಿತ

ಇಂದು ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯವಾಗಿ ಕುಸಿತಗೊಂಡಿದೆ. ಇಂದಿನಿಂದ ಆಷಾಢ ಮಾಸ ಆರಂಭವಾಗಿದ್ದು, ಮೊದಲ ದಿನವೇ ಚಿನ್ನದ ಬೆಲೆ ಕಡಿಮೆಯಾಗಿದೆ. ಇಂದು ದೇಶದಲ್ಲಿ ಮತ್ತು ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ನೋಡೋಣ ಬನ್ನಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ
Image Credit : Gemini

ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ

1 ಗ್ರಾಂ: 14,013 ರೂಪಾಯಿ (180 ರೂ. ಇಳಿಕೆ)

8 ಗ್ರಾಂ: 1,12,104 ರೂಪಾಯಿ (1,440 ರೂ.ಇಳಿಕೆ)

10 ಗ್ರಾಂ: 1,40,130 ರೂಪಾಯಿ (1,800 ರೂ.ಇಳಿಕೆ)

100 ಗ್ರಾಂ: 14,01,300 ರೂಪಾಯಿ (18,000 ರೂ. ಇಳಿಕೆ)

Related Articles

Related image1
ವಿಐ ಗ್ರಾಹಕರಿಗೆ ಭರ್ಜರಿ ಆಫರ್ ಘೋಷಣೆ, ಸಂಪೂರ್ಣ ಉಚಿತ ಸ್ಪಾಟಿಫೈ ಪ್ರೀಮಿಯಂ ಸೌಲಭ್ಯ
Related image2
ಕೇಂದ್ರದಿಂದ ಮಹತ್ವದ ನಿರ್ಧಾರ ಘೋಷಣೆ, ಜುಲೈ 1 ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು
35
ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ
Image Credit : stockPhoto

ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ

1 ಗ್ರಾಂ: 12,845 ರೂಪಾಯಿ (165 ರೂ. ಇಳಿಕೆ)

8 ಗ್ರಾಂ: 1,02,760 ರೂಪಾಯಿ (1320 ರೂ.ಇಳಿಕೆ)

10 ಗ್ರಾಂ: 1,28,450 ರೂಪಾಯಿ (1,650 ರೂ. ಇಳಿಕೆ)

100 ಗ್ರಾಂ: 12,84,500 ರೂಪಾಯಿ (16,500 ರೂ. ಇಳಿಕೆ)

45
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
Image Credit : AI Meta

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ

22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಈ ರೀತಿಯಾಗಿದೆ. ಚೆನ್ನೈ: 1,32,990 ರೂಪಾಯಿ, ಮುಂಬೈ: 1,28,450 ರೂಪಾಯಿ, ದೆಹಲಿ: 1,28,600 ರೂಪಾಯಿ, ಬೆಂಗಳೂರು: 1,28,450 ರೂಪಾಯಿ, ಕೊಲ್ಕತ್ತಾ: 1,28,450 ರೂಪಾಯಿ1,28,450 ರೂಪಾಯಿ, ಹೈದರಾಬಾದ್: 1,28,450 ರೂಪಾಯಿ, ಪುಣೆ: 1,28,450 ರೂಪಾಯಿ

55
ದೇಶದಲ್ಲಿಂದು ಬೆಳ್ಳಿ ಬೆಲೆ
Image Credit : X

ದೇಶದಲ್ಲಿಂದು ಬೆಳ್ಳಿ ಬೆಲೆ

ಇಂದು ಚಿನ್ನದ ಜೊತೆ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 5 ಸಾವಿರ ರೂ.ಗಳಷ್ಟು ಕಡಿಮೆಯಾಗಿದೆ. ಇಂದು ದೇಶದಲ್ಲಿ ಬೆಳ್ಳಿ ದರ ಎಷ್ಟಿದೆ ಎಂದು ನೋಡೋಣ ಬನ್ನಿ.

10 ಗ್ರಾಂ: 2350 ರೂಪಾಯಿ

100 ಗ್ರಾಂ: 23,500 ರೂಪಾಯಿ

1000 ಗ್ರಾಂ: 2,35,000 ರೂಪಾಯಿ

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಚಿನ್ನ
ಚಿನ್ನದ ಬೆಲೆ
ಬೆಳ್ಳಿ
ಬೆಳ್ಳಿ ದರ

Latest Videos
Recommended Stories
Recommended image1
ಸೂಪರ್ ಸಂಬಳದೊಂದಿಗೆ ಸೂಪರ್ ಕೆಲಸ, ಈ 5 ರಾಶಿಗೆ ಜುಲೈನಲ್ಲಿ ಉತ್ತಮ ಸಮಯ
Recommended image2
ವಿಐ ಗ್ರಾಹಕರಿಗೆ ಭರ್ಜರಿ ಆಫರ್ ಘೋಷಣೆ, ಸಂಪೂರ್ಣ ಉಚಿತ ಸ್ಪಾಟಿಫೈ ಪ್ರೀಮಿಯಂ ಸೌಲಭ್ಯ
Recommended image3
ಕೇಂದ್ರದಿಂದ ಮಹತ್ವದ ನಿರ್ಧಾರ ಘೋಷಣೆ, ಜುಲೈ 1 ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು
Related Stories
Recommended image1
ವಿಐ ಗ್ರಾಹಕರಿಗೆ ಭರ್ಜರಿ ಆಫರ್ ಘೋಷಣೆ, ಸಂಪೂರ್ಣ ಉಚಿತ ಸ್ಪಾಟಿಫೈ ಪ್ರೀಮಿಯಂ ಸೌಲಭ್ಯ
Recommended image2
ಕೇಂದ್ರದಿಂದ ಮಹತ್ವದ ನಿರ್ಧಾರ ಘೋಷಣೆ, ಜುಲೈ 1 ರಿಂದ ಪೆಟ್ರೋಲ್, ಡೀಸೆಲ್ ಮೇಲಿನ ನಿರ್ಬಂಧ ತೆರವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved