MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Business
  • ಚಿನ್ನದ ಬೆಲೆಯಲ್ಲಿ ಸತತ ಮೂರನೇ ದಿನವೂ ಭಾರೀ ಕುಸಿತ! 3 ದಿನಗಳಲ್ಲಿ ಬರೋಬ್ಬರಿ 3,650 ರುಪಾಯಿ ಕುಸಿತ!

ಚಿನ್ನದ ಬೆಲೆಯಲ್ಲಿ ಸತತ ಮೂರನೇ ದಿನವೂ ಭಾರೀ ಕುಸಿತ! 3 ದಿನಗಳಲ್ಲಿ ಬರೋಬ್ಬರಿ 3,650 ರುಪಾಯಿ ಕುಸಿತ!

ಬೆಂಗಳೂರು: ಚಿನಿವಾರ ಪೇಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಇಳಿಕೆ ಕಾಣಲಾರಂಭಿಸಿದೆ. ಮಾರ್ಚ್ 14ರಂದು ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ ಬನ್ನಿ. 

1 Min read
Author : Naveen Kodase
Published : Mar 14 2026, 11:31 AM IST
Share this Photo Gallery
  • FB
  • TW
  • Linkdin
  • Whatsapp
16
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಸತತ 3 ದಿನದಿಂದ ಕುಸಿತ
Image Credit : Asianet News

ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಸತತ 3 ದಿನದಿಂದ ಕುಸಿತ

ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಾಣಲಾರಂಭಿಸಿರುವುದು ಚಿನ್ನದ ಖರೀದಿಸುವವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಇದೀಗ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.

26
ಯುದ್ದ ಭೀತಿಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗುವ ಆತಂಕವಿತ್ತು
Image Credit : stockPhoto

ಯುದ್ದ ಭೀತಿಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗುವ ಆತಂಕವಿತ್ತು

ಹೌದು, ಮಾರ್ಚ್ 11ರಂದು 24 ಕ್ಯಾರಟ್ ಚಿನ್ನದ ಬೆಲೆಯು ಒಂದು ಗ್ರಾಮ್‌ಗೆ 16,331ಗೆ ತಲುಪಿತ್ತು. ಇದು ಇರಾನ್-ಇಸ್ರೇಲ್ ಯುದ್ದದ ಭೀತಿಯಿಂದಾಗಿ ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿತ್ತು.

Related Articles

Related image1
ಶಿವಮೊಗ್ಗ ಶಾದಿ ಮಹಲ್‌ಗಳಲ್ಲಿ ಚಿನ್ನ ಕದಿಯುತ್ತಿದ್ದ ಮಹಿಳೆ ಅರೆಸ್ಟ್; ₹18 ಲಕ್ಷದ ಬಂಗಾರ ಜಪ್ತಿ!
Related image2
ಸತತ ಎರಡನೇ ದಿನವೂ ಭಾರೀ ಕುಸಿತ ಕಂಡ ಚಿನ್ನದ ಬೆಲೆ! ಬೆಂಗಳೂರಲ್ಲಿಂದು ಚಿನ್ನ-ಬೆಳ್ಳಿ ರೇಟ್ ಎಷ್ಟು?
36
ಇಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1,030 ರುಪಾಯಿ ಕುಸಿತ
Image Credit : Getty

ಇಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1,030 ರುಪಾಯಿ ಕುಸಿತ

ಆದರೆ ಇದೀಗ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಇಂದು 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 1,030 ರುಪಾಯಿ ಇಳಿಕೆ ಕಂಡಿದ್ದು, ಇಂದು 24 ಕ್ಯಾರಟ್‌ ಪ್ರತಿ ಗ್ರಾಮ್ ಚಿನ್ನದ ಬೆಲೆಯು 15,966 ರುಪಾಯಿಗೆ ಬಂದು ನಿಂತಿದೆ.

46
ಕಳೆದ 3 ದಿನಗಳಲ್ಲಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ 3650 ರುಪಾಯಿ ಕುಸಿತ
Image Credit : Pixabay

ಕಳೆದ 3 ದಿನಗಳಲ್ಲಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ 3650 ರುಪಾಯಿ ಕುಸಿತ

ಕಳೆದ ಮೂರು ದಿನಗಳಿಂದ 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3650 ರುಪಾಯಿ ಇಳಿಕೆ ಕಂಡಿದೆ. ಸದ್ಯದ ಇಳಿಮುಖವನ್ನು ಗಮನಿಸಿದರೆ ಚಿನ್ನದ ಬೆಲೆಯಲ್ಲಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ.

56
ಕಳೆದ ಮೂರು ದಿನದಲ್ಲಿ 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 3350 ರುಪಾಯಿ ಕುಸಿತ
Image Credit : Asianet News

ಕಳೆದ ಮೂರು ದಿನದಲ್ಲಿ 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 3350 ರುಪಾಯಿ ಕುಸಿತ

ಇನ್ನು 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲಿ ಕೂಡಾ ಇಂದು ಮತ್ತೆ ಇಳಿಕೆ ಕಂಡಿದೆ. ಮಾರ್ಚ್ 14ರಂದು 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 950 ರುಪಾಯಿ ಇಳಿಕೆ ಕಂಡಿದೆ. ಕಳೆದ ಮೂರು ದಿನಗಳಲ್ಲಿ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3350 ರುಪಾಯಿ ಇಳಿಕೆ ಕಂಡಿದೆ. ಇಂದು 22 ಕ್ಯಾರಟ್ ಪ್ರತಿ ಗ್ರಾಮ್ ಚಿನ್ನದ ಬೆಲೆ 14,635 ರುಪಾಯಿಗಳಾಗಿದೆ.

66
ಇಂದು ಬೆಳ್ಳಿ ಬೆಲೆಯಲ್ಲಿ 5000 ರುಪಾಯಿ ಕುಸಿತ
Image Credit : Asianet News

ಇಂದು ಬೆಳ್ಳಿ ಬೆಲೆಯಲ್ಲಿ 5000 ರುಪಾಯಿ ಕುಸಿತ

ಇನ್ನು ಚಿನ್ನ ಮಾತ್ರವಲ್ಲದೇ ಬೆಳ್ಳಿಯ ಬೆಲೆಯಲ್ಲೂ ಭಾರೀ ಇಳಿಕೆ ಕಂಡಿದೆ. ನಿನ್ನೆ ಬೆಳ್ಳಿ ಬೆಲೆ ಸ್ಥಿರವಾಗಿತ್ತು. ಆದರೆ ಮಾರ್ಚ್ 14ರಂದು ಪ್ರತಿ ಕೆಜಿ ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಇಳಿಕೆ ಕಂಡಿದ್ದು, ಇಂದು ಒಂದು ಕೆಜಿ ಬೆಳ್ಳಿ ಬೆಲೆ 2,75,000 ರುಪಾಯಿಗಳಾಗಿವೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಚಿನ್ನದ ಬೆಲೆ
ಬೆಳ್ಳಿ ದರ
ಚಿನ್ನ
ಬೆಳ್ಳಿ
Latest Videos
Recommended Stories
Recommended image1
ಇರಾನ್ ಯುದ್ಧದ ನಡುವೆಯೂ ಏಕೆ ಕುಸಿಯುತ್ತಿದೆ ಚಿನ್ನದ ಬೆಲೆ? ಹೂಡಿಕೆದಾರರೇ ಗಮನಿಸಿ, ಇಲ್ಲಿದೆ ತಜ್ಞರ ವಿಶ್ಲೇಷಣೆ
Recommended image2
Stock Market Crash: ಷೇರುಪೇಟೆಗೆ 4 ವರ್ಷದಲ್ಲೇ ಕೆಟ್ಟ ವಾರ: ಸೆನ್ಸೆಕ್ಸ್‌ 1470 ಅಂಕ ಪತನ, ₹19 ಲಕ್ಷ ಕೋಟಿ ನಷ್ಟ!
Recommended image3
ಒಂದು ದಶಕದಿಂದ ಗಲ್ಫ್‌ ದೇಶಗಳಲ್ಲಿ ಉತ್ತಮ ಬೇಡಿಕೆ ಸೃಷ್ಟಿಸಿದ್ದ ಧಾರವಾಡ ಆಪೂಸ್‌ ಮಾವು ರಫ್ತಿಗೆ ಯುದ್ಧದ ಕರಿನೆರಳು!
Related Stories
Recommended image1
ಶಿವಮೊಗ್ಗ ಶಾದಿ ಮಹಲ್‌ಗಳಲ್ಲಿ ಚಿನ್ನ ಕದಿಯುತ್ತಿದ್ದ ಮಹಿಳೆ ಅರೆಸ್ಟ್; ₹18 ಲಕ್ಷದ ಬಂಗಾರ ಜಪ್ತಿ!
Recommended image2
ಸತತ ಎರಡನೇ ದಿನವೂ ಭಾರೀ ಕುಸಿತ ಕಂಡ ಚಿನ್ನದ ಬೆಲೆ! ಬೆಂಗಳೂರಲ್ಲಿಂದು ಚಿನ್ನ-ಬೆಳ್ಳಿ ರೇಟ್ ಎಷ್ಟು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved