ನಿನ್ನೆ 30 ಸಾವಿರ ಇಳಿಕೆ; ಇವತ್ತು ಮತ್ತೆ ಕುಸಿತವಾದ ಚಿನ್ನದ ಬೆಲೆ, ಇಲ್ಲಿದೆ ನೋಡಿ ಇಂದಿನ ದರ
Gold And Silver Price Today 3rd March 2026: ಮಧ್ಯಪ್ರಾಚ್ಯದಲ್ಲಿ ಯುದ್ಧದ ಸನ್ನಿವೇಶದಿಂದ ಕಚ್ಚಾತೈಲ ಬೆಲೆ ಏರಿಕೆಯಾಗುತ್ತಿದೆ. ಆದ್ರೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ.

ಚಿನ್ನದ ಬೆಲೆ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಸನ್ನಿವೇಶದಿಂದ ಕಚ್ಚಾತೈಲ ಬೆಲೆ ಏರಿಕೆಯಾಗುತ್ತಿದೆ. ಆದ್ರೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಸೋಮವಾರ 24 ಕ್ಯಾರಟ್, 100 ಗ್ರಾಂ ಚಿನ್ನದ ದರದಲ್ಲಿ 30 ಸಾವಿರ ರೂ.ಗಳಷ್ಟು ಇಳಿಕೆಯಾಗಿತ್ತು. ಇಂದು ಚಿನ್ನದ ಬೆಲೆ ಕಡಿಮೆಯಾಗಿದೆ.
ದೇಶದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 15,585 ರೂಪಾಯಿ
8 ಗ್ರಾಂ: 1,24,680 ರೂಪಾಯಿ
10 ಗ್ರಾಂ: 1,55,850 ರೂಪಾಯಿ
100 ಗ್ರಾಂ: 15,58,500 ರೂಪಾಯಿ
ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 17,002 ರೂಪಾಯಿ
8 ಗ್ರಾಂ: 1,36,016 ರೂಪಾಯಿ
10 ಗ್ರಾಂ: 1,70,020 ರೂಪಾಯಿ
100 ಗ್ರಾಂ: 17,00,200 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
ಇಂದು ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಈ ರೀತಿಯಾಗಿದೆ. ಚೆನ್ನೈ: 1,56,500 ರೂಪಾಯಿ, ಮುಂಬೈ: 1,55,850 ರೂಪಾಯಿ, ದೆಹಲಿ: 1,56,000 ರೂಪಾಯಿ, ಕೋಲ್ಕತ್ತಾ: 1,55,850 ರೂಪಾಯಿ, ಬೆಂಗಳೂರು: 1,55,850 ರೂಪಾಯಿ, ಹೈದರಾಬಾದ್: 1,55,850 ರೂಪಾಯಿ, ಪುಣೆ: 1,55,850 ರೂಪಾಯಿ
ಇದನ್ನೂ ಓದಿ: ಹಣವೋ ಹಣ, 2 ವರ್ಷದಲ್ಲಿ 700% ರಿಟರ್ನ್; ಕುಸಿತದಲ್ಲೂ ಜಿಗಿತ ಕಂಡ ಮಲ್ಟಿಬ್ಯಾಗರ್ ಸ್ಟಾಕ್
ದೇಶದಲ್ಲಿಂದು ಬೆಳ್ಳಿ ಬೆಲೆ
ಸೋಮವಾರ ಬೆಳ್ಳಿ ಬೆಲೆಯಲ್ಲಿ 30 ಸಾವಿರ ರೂ.ಗಳಷ್ಟು ಏರಿಕೆಯಾಗಿತ್ತು. ಇಂದು 20 ಸಾವಿರ ರೂ.ಗಳಷ್ಟು ಕುಸಿತವಾಗಿದೆ. 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 4,900 ರೂ. ಇಳಿಕೆಯಾಗಿದೆ.
10 ಗ್ರಾಂ: 2,950 ರೂಪಾಯಿ
100 ಗ್ರಾಂ: 29,500 ರೂಪಾಯಿ
1000 ಗ್ರಾಂ: 2,95,000 ರೂಪಾಯಿ
ಇದನ್ನೂ ಓದಿ: ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಈ ಮಿತಿ ಮೀರಿದರೆ ಗಂಡಾಂತರ!
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

