MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Engineer's Day Special
Ind vs Afg T20 Series
Bengaluru Metro Stations
Karnataka Power Crisis
Belagavi Cantonment Board
Today's Horoscope in Kannada
Satish Jarkiholi ED Complaint
BRICS Summit 2026
Agumbe Ghat Road Development
SSLC Toppers Reward
Bengaluru Tunnel Road Project
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Ganesh Festival Restrictions
  • Home
  • Business
  • ಸತತ ಏರಿಕೆ ಬಳಿಕ ದಿಢೀರ್ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಇವತ್ತು ಒಂದೇ ದಿನ 3,160 ರುಪಾಯಿ ಕುಸಿತ!

ಸತತ ಏರಿಕೆ ಬಳಿಕ ದಿಢೀರ್ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಇವತ್ತು ಒಂದೇ ದಿನ 3,160 ರುಪಾಯಿ ಕುಸಿತ!

ಬೆಂಗಳೂರು: ಕಳೆದ 10 ದಿನಗಳ ಹಿಂದೆ ಗಗನ ಮುಖಿಯಾಗಿದ್ದ ಚಿನ್ನದ ಬೆಲೆ ಇದೀಗ ಇಳಿಮುಖ ಕಾಣುವತ್ತ ಸಾಗಿದೆ. ಇಂದು ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಹಾಗಿದ್ದರೇ ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ ಬನ್ನಿ.

1 Min read
Author : Naveen Kodase
Published : Aug 28 2026, 05:32 PM IST
Share this Photo Gallery
  • FB
  • TW
  • Linkdin
  • Whatsapp
15
ಗಗನ ಮುಖಿಯಾಗಿದ್ದ ಚಿನ್ನದ ಬೆಲೆ ಇದೀಗ ಮಹಾ ಕುಸಿತ
Image Credit : Asianet News

ಗಗನ ಮುಖಿಯಾಗಿದ್ದ ಚಿನ್ನದ ಬೆಲೆ ಇದೀಗ ಮಹಾ ಕುಸಿತ

ಒಂದು ವಾರದ ಹಿಂದಷ್ಟೇ ಅಂದರೆ ಆಗಸ್ಟ್‌ 24ರಂದು 24 ಕ್ಯಾರಟ್ ಹಾಗೂ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗರಿಷ್ಠ ಮೊತ್ತ ತಲುಪಿತ್ತು. ಆಗಸ್ಟ್‌ ತಿಂಗಳಿನಲ್ಲಿ ದಾಖಲಾದ ಗರಿಷ್ಠ ಮೊತ್ತ ಇದಾಗಿತ್ತು. ಅಂದು ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 16,397 ರುಪಾಯಿಗಳಾದರೇ, 22 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆ 15,030 ರುಪಾಯಿಗಳಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್
Image Credit : pexels

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್

ಇನ್ನು ಶ್ರಾವಣ ಮಾಸದಲ್ಲಿ ಚಿನ್ನ ಖರೀದಿಸಬೇಕು ಎಂದು ಕಾಯುತ್ತಿದ್ದ ಆಭರಣ ಪ್ರಿಯರ ಆತಂಕವನ್ನು ಹೆಚ್ಚಿಸಿತ್ತು. ಆದರೆ ಇದಾದ ಬಳಿಕ ಹಂತಹಂತವಾಗಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಶುರುವಾಗಿತ್ತು. ಆದರೆ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದು, ಚಿನ್ನ ಖರೀದಿಸುವವರು ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡಬೇಕು ಎಂದು ಕಾಯುತ್ತಿದ್ದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

Related Articles

Related image1
ಒಂದು ಕೆಜಿ ಚಟ್ನಿಗೆ ₹70 ಸಾವಿರ! ಚಿನ್ನ-ಬೆಳ್ಳಿ ಬಳಸಿ ತಯಾರಿಸುವ ಈ ಶಾಹಿ ಚಟ್ನಿಯ ವಿಶೇಷತೆ ಏನು?
Related image2
ಮಹಾಲಕ್ಷ್ಮಿಯ ಕೃಪೆಯಿಂದ ಸೌಭಾಗ್ಯ ಯೋಗ, ಈ 4 ರಾಶಿಗಳಿಗೆ ಚಿನ್ನ, ಸಂಪತ್ತು ಹರಿದು ಬರಲಿದೆ
35
24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 3,160 ರುಪಾಯಿ ಕುಸಿತ
Image Credit : Getty

24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 3,160 ರುಪಾಯಿ ಕುಸಿತ

ಹೌದು, ಇಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3160 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 15,982 ರುಪಾಯಿಗೆ ಬಳಿದಿದೆ.

45
22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 2900 ರುಪಾಯಿ ಕುಸಿತ
Image Credit : Getty

22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 2900 ರುಪಾಯಿ ಕುಸಿತ

ಇನ್ನೊಂದೆಡೆ ಆಭರಣ ಚಿನ್ನವೆಂದು ಕರೆಸಿಕೊಳ್ಳುವ 22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 2900 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 14,650 ರುಪಾಯಿಗಳಾಗಿದೆ.

55
ಬೆಳ್ಳಿ ಬೆಲೆಯಲ್ಲಿ 5000 ರುಪಾಯಿ ಕುಸಿತ
Image Credit : Getty

ಬೆಳ್ಳಿ ಬೆಲೆಯಲ್ಲಿ 5000 ರುಪಾಯಿ ಕುಸಿತ

ಇನ್ನು ಚಿನ್ನ ಮಾತ್ರವಲ್ಲದೇ ಬೆಳ್ಳಿ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ಐದು ಸಾವಿರ ರುಪಾಯಿ ಇಳಿಕೆಯಾಗಿದ್ದು, ಇಂದು ಒಂದು ಕೆಜಿ ಬೆಳ್ಳಿ ಬೆಲೆ 2,55,000 ರುಪಾಯಿಗಳಾಗಿದೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಚಿನ್ನದ ಬೆಲೆ
ಬೆಳ್ಳಿ ದರ
ಚಿನ್ನಾಭರಣಗಳು

Latest Videos
Recommended Stories
Recommended image1
ಭಾರತದ ಮೊದಲ ಎಫ್‌1 ಡ್ರೈವರ್‌ ಕಾರ್ತಿಕೇಯನ್‌ ಈಗ ಬೆಂಗಳೂರಿನಲ್ಲಿ 100 ಕೋಟಿ ರೂ ಮೌಲ್ಯದ ಕಂಪನಿ ಮಾಲೀಕ!
Recommended image2
HDFC ಬ್ಯಾಂಕ್‌ನಲ್ಲಿ ನಾಯಕತ್ವ ಬದಲಾವಣೆ, 35 ವರ್ಷಗಳ ಅನುಭವದ ಜಿಮ್ಮಿ ಟಾಟಾಗೆ ಪ್ರಮುಖ ಹೊಣೆ! ಯಾರಿದು?
Recommended image3
ನಿಮ್ಮ ಎಲ್ಲಾ ಹಣವನ್ನು ಒಂದೇ ಬ್ಯಾಂಕಿನಲ್ಲಿ ಇಡಬೇಡಿ, 30ಕ್ಕೂ ಮುನ್ನ ಹಣ ಉಳಿಸಿ, ಬೆಂಗಳೂರು ಸಿಎ ಕೊಟ್ಟ ಸಲಹೆ
Related Stories
Recommended image1
ಒಂದು ಕೆಜಿ ಚಟ್ನಿಗೆ ₹70 ಸಾವಿರ! ಚಿನ್ನ-ಬೆಳ್ಳಿ ಬಳಸಿ ತಯಾರಿಸುವ ಈ ಶಾಹಿ ಚಟ್ನಿಯ ವಿಶೇಷತೆ ಏನು?
Recommended image2
ಮಹಾಲಕ್ಷ್ಮಿಯ ಕೃಪೆಯಿಂದ ಸೌಭಾಗ್ಯ ಯೋಗ, ಈ 4 ರಾಶಿಗಳಿಗೆ ಚಿನ್ನ, ಸಂಪತ್ತು ಹರಿದು ಬರಲಿದೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved